![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Aug 14, 2024, 11:31 AM IST
“ಓ ಏ ಲಡ್ಕಿ’ ಎಂಬ ಆಲ್ವಂ ಸಾಂಗ್‌ವೊಂದು ಇತ್ತೀಚೆಗೆ ಬಿಡುಗಡೆಯಾಗಿದೆ. ಅಧೀರ ಸಂತು ಈ ಆಲ್ಬಂ ಅನ್ನು ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಈ ಹಾಡನ್ನು ನಟಿ ರಾಗಿಣಿ ದ್ವಿವೇದಿ ಅವರು ಬಿಡುಗಡೆ ಮಾಡಿದರು. ಈ ಹಾಡಲ್ಲಿ ಉಗ್ರಂ ರವಿ ಖಳನಾಯಕನಾಗಿ ನಟಿಸಿದ್ದಾರೆ.
ಎನ್ನಾರೈ ಯುವತಿಯಾಗಿ ಅಮೃತಾ, ಡೆಲಿವರಿ ಬಾಯ್ ಆಗಿ ಸಮೀರ್ ನಗರದ್ ಅಭಿನಯಿಸಿದ್ದಾರೆ.
ಆಕಾಶ್ ಆಡಿಯೋ ಮೂಲಕ ‘ಓ ಏ ಲಡ್ಕಿ’ ಹಾಡು ಬಿಡುಗಡೆಯಾಗಿದೆ. ಈ ಹಾಡಲ್ಲಿ ಸಾಮಾನ್ಯ ಡೆಲಿವರಿ ಬಾಯ್ ಒಬ್ಬ ತನ್ನ ನೃತ್ಯ ಪ್ರತಿಭೆಯ ಮೂಲಕ ಎನ್‌ಆರ್‌ಐ. ಹುಡುಗಿಯ ಮನಸ್ಸನ್ನು ಹೇಗೆ ಗೆಲ್ಲುತ್ತಾನೆ ಎಂಬುದನ್ನು ಹೇಳಲಾಗಿದೆ.
ಎಂ ಎಸ್. ತ್ಯಾಗರಾಜ್ ಈ ಹಾಡಿಗೆ ಸಂಗೀಥ ನೀಡಿದ್ದು, ಹಾಲೇಶ್ ಛಾಯಾಗ್ರಹಣವಿದೆ. ಹಾಡಿನ ಕುರಿತಂತೆ ಮಾತನಾಡಿದ ನಿರ್ಮಾಪಕ, ನಿರ್ದೇಶಕ ಅಧೀರ ಸಂತು, ನಾನು ಚಿತ್ರರಂಗಕ್ಕೆ ಹೊಸಬನೇನಲ್ಲ, ಸ್ನೇಹಿತರ ಸಹಕಾರದಿಂದ ಈ ಸಾಂಗ್ ನಿರ್ದೇಶನ ಮಾಡಿದ್ದೇನೆ ಎಂದರು.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
You seem to have an Ad Blocker on.
To continue reading, please turn it off or whitelist Udayavani.