Emergency trailer: ಕಂಗನಾ ರಣಾವತ್‌ ʼಎಮರ್ಜೆನ್ಸಿʼ ಟ್ರೇಲರ್‌ ರಿಲೀಸ್

Team Udayavani, Aug 14, 2024, 2:05 PM IST

Emergency trailer: ಕಂಗಾನ ರಣಾವತ್‌ ʼಎಮರ್ಜೆನ್ಸಿʼ ಟ್ರೇಲರ್‌ ರಿಲೀಸ್

ಮುಂಬಯಿ: ನಟಿ ಕಂಗನಾ ರಣಾವತ್‌ (Kangana ranaut) ನಟಿಸಿ, ನಿರ್ದೇಶಿಸಿರುವ ಬಹು ನಿರೀಕ್ಷಿತ ʼಎಮರ್ಜೆನ್ಸಿʼ(Emergency  Movie) ಸಿನಿಮಾದ ಟ್ರೇಲರ್‌ ಬುಧವಾರ(ಆ.14ರಂದು) ರಿಲೀಸ್‌ ಆಗಿದೆ.

ಒಂದಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿರುವ ಈ ಸಿನಿಮಾ ಅಂದುಕೊಂಡಂತೆ ಎಲ್ಲವೂ ಸರಿಯಾಗಿದಿದ್ರೆ ಇಷ್ಟೊತ್ತಿಗೆ ರಿಲೀಸ್‌ ಆಗಿರಬೇಕಿತ್ತು. ಆದರೆ ನಾನಾ ಕಾರಣಗಳಿಂದ ರಿಲೀಸ್‌ ಡೇಟ್‌ ಮುಂದೂಡಿಕೆ ಆಗುತ್ತಲೇ ಬಂದಿತ್ತು.

ಭಾರತದ ತುರ್ತು ಪರಿಸ್ಥಿತಿಯ ಕಥೆಯನ್ನೊಳಗೊಂಡಿರುವ ʼಎಮರ್ಜೆನ್ಸಿʼ ಸಿನಿಮಾದಲ್ಲಿ ನಟಿ ಕಂಗನಾ ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ(Indira Gandhi) ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ʼಮಣಿಕರ್ಣಿಕಾʼ ಚಿತ್ರದ ಬಳಿಕ ಕಂಗನಾ ನಿರ್ದೇಶನದ ಎರಡನೇ ಚಿತ್ರ ʼಎಮರ್ಜೆನ್ಸಿʼ ಆಗಿದ್ದು, ಈಗಾಗಲೇ ಸಿನಿಮಾದ ಟೀಸರ್ ಗಮನ ಸೆಳೆದಿದೆ. ಇದೀಗ ಟ್ರೇಲರ್‌ ರಿಲೀಸ್‌ ಮಾಡಲಾಗಿದೆ.

ಭಾರತವೇ ಇಂದಿರಾ & ಇಂದಿರಾ ಭಾರತವೇ!!! ದೇಶದ ಇತಿಹಾಸದಲ್ಲಿ ಅತ್ಯಂತ ಶಕ್ತಿಶಾಲಿ ಮಹಿಳೆ,  ಇತಿಹಾಸದಲ್ಲಿ ಅವಳು ಬರೆದ ಕರಾಳ ಅಧ್ಯಾಯ! ಎಂದು ಟ್ರೇಲರ್‌ನ್ನು ಕಂಗನಾ ಹಂಚಿಕೊಂಡಿದ್ದಾರೆ.

ಭಾರತದ ತುರ್ತು ಪರಿಸ್ಥಿತಿಯ ದಿನಗಳು, ಅದರ ಹಿಂದಿನ ರಾಜಕೀಯ ಕಿತ್ತಾಟ, ಅಧಿಕಾರಕ್ಕಾಗಿ ನಡೆಯುವ ತಂತ್ರ ಇದೆಲ್ಲವನ್ನೂ ಟ್ರೇಲರ್‌ ನಲ್ಲಿ ತೋರಿಸಲಾಗಿದೆ. ಆ ಕಾಲದಲ್ಲಿದ್ದ ರಾಜಕೀಯ ವ್ಯವಸ್ಥೆಯನ್ನೂ ತೋರಿಸಲಾಗಿದೆ.

ಅನುಪಮ್‌ ಖೇರ್‌, ಶ್ರೇಯಸ್‌ ತಲ್ಪಾಡೆ, ಮಿಲಿಂದ್ ಸೋಮನ್ ಅವರ ಪಾತ್ರಗಳು ಗಮನ ಸೆಳೆಯುತ್ತದೆ. ಕಂಗನಾ ಇಂದಿರಾ ಗಾಂಧಿ ಆಗಿ ಕಾಣಿಸಿಕೊಂಡಿದ್ದಾರೆ.

ಇದೇ ವರ್ಷದ ಸೆಪ್ಟೆಂಬರ್‌ 6ರಂದು ಸಿನಿಮಾ ರಿಲೀಸ್‌ ಆಗಲಿದೆ.

ಜಯಪ್ರಕಾಶ ನಾರಾಯಣ್‌ ಪಾತ್ರದಲ್ಲಿ ಅನುಪಮ್‌ ಖೇರ್‌, ಜಗಜೀವನ್ ರಾಮ್ ಪಾತ್ರದಲ್ಲಿ  ನಟ ಸತೀಶ್‌ ಕೌಶಿಕ್‌(ದಿವಂಗತ) ನಟಿಸಿದ್ದು, ಅಟಲ್ ಬಿಹಾರಿ ವಾಜಪೇಯಿ ಅವರ ಪಾತ್ರಕ್ಕೆ ನಟ ಶ್ರೇಯಸ್‌ ತಲ್ಪಾಡೆ, ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣೆಕ್ಷಾ ಪಾತ್ರದಲ್ಲಿ ಮಿಲಿಂದ್ ಸೋಮನ್ ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.