Kasaragod ಎಸ್‌.ಪಿ.ಯಾಗಿ ಕನ್ನಡತಿ ಡಿ. ಶಿಲ್ಪಾ ಎಸ್‌.ಪಿ.


Team Udayavani, Aug 14, 2024, 10:37 PM IST

Kasaragod ಎಸ್‌.ಪಿ.ಯಾಗಿ ಕನ್ನಡತಿ ಡಿ. ಶಿಲ್ಪಾ ಎಸ್‌.ಪಿ.

ಕಾಸರಗೋಡು: ಈ ಹಿಂದೆ ಎಸ್‌.ಪಿ.ಯಾಗಿದ್ದ ಡಿ.ಶಿಲ್ಪಾ ಅವರನ್ನು ಕಾಸರಗೋಡು ಜಿಲ್ಲಾ ಎಸ್‌.ಪಿ.ಯಾಗಿ ಮತ್ತೆ ನೇಮಕ ಮಾಡಲಾಗಿದೆ. ಹಾಲಿ ಎಸ್‌.ಪಿ. ಪಿ. ಬಿಜೋಯಿ ಅವರನ್ನು ತಿರುವನಂತಪುರ ಪೊಲೀಸ್‌ ಟ್ರೈನಿಂಗ್‌ ಕಾಲೇಜಿನ ಪ್ರಾಂಶುಪಾಲರಾಗಿ ನೇಮಿಸಲಾಗಿದೆ. 2016ರ ಬ್ಯಾಚ್‌ನ ಐಪಿಎಸ್‌ ಆಗಿದ್ದ ಡಿ. ಶಿಲ್ಪಾ ಅವರು ಪ್ರಸ್ತುತ ಪೊಲೀಸ್‌ ಹೆಡ್‌ ಕ್ವಾಟ್ರರ್ಸ್‌ನಲ್ಲಿ ಪ್ರೊಕ್ಯೂರ್‌ವೆುಂಟ್‌ ಅಸಿಸ್ಟೆಂಟ್‌ ಇನ್‌ಸ್ಪೆಕ್ಟರ್‌ ಜನರಲ್‌ ಆಗಿದ್ದಾರೆ.

ಬೆಂಗಳೂರಿನ ಎಚ್‌.ಎಸ್‌.ಆರ್‌. ಲೇ ಔಟ್‌ನ ನಿವಾಸಿಯಾದ ಶಿಲ್ಪಾ ಅವರು ಎಲೆಕ್ಟ್ರಾನಿಕ್ಸ್‌ ಎಂಜಿನಿಯರ್‌ನಲ್ಲಿ ಪದವಿ ಹಾಗೂ ಬಿಸಿನೆಸ್‌ ಅಡ್ಮಿನಿಸ್ಟ್ರೇಶನ್‌ನಲ್ಲಿ ಪದವಿ ಪಡೆದಿದ್ದಾರೆ.

2020ರಲ್ಲಿ ಕಾಸರಗೋಡು ಎಸ್‌ಪಿಯಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ್ದರು. ಇವರು ಕಾಸರಗೋಡಿನ ಪ್ರಪ್ರಥಮ ಮಹಿಳಾ ಎಸ್‌.ಪಿ. ಎಂಬ ಕೀರ್ತಿಗೆ ಭಾಜನರಾಗಿದ್ದರು. ಅಪರಾಧ ಪ್ರಕರಣಗಳನ್ನು ಪತ್ತೆಹಚ್ಚುವಲ್ಲಿ ಅತ್ಯುತ್ತಮ ನಿರ್ವಹಣೆ ತೋರಿದ್ದರು.

 

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

crime

Tipper ಢಿಕ್ಕಿ: ಎಂಬಿಬಿಎಸ್‌ ವಿದ್ಯಾರ್ಥಿ ಸಾವು

Untitled-1

Kasaragod ಅಪರಾಧ ಸುದ್ದಿಗಳು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Court-Symbol

Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.