![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 15, 2024, 12:32 AM IST
ಬೈಕಂಪಾಡಿ: ಕೈಗಾರಿಕಾ ಪ್ರದೇಶದಲ್ಲಿ ನಿಲ್ಲಿಸಿದ್ದ ಕಂಟೈನರ್ ಲಾರಿ ಯೊಂದನ್ನು ಚಾಲಕ ಕೊಂಡೊಯ್ಯಲು ಮುಂದಾದಾಗ ಏಕಾಏಕಿ ಹಿಮ್ಮುಖವಾಗಿ ಚಲಿಸಿದ ಕಾರಣ ಎರಡು ಟ್ರಕ್, ಒಂದು ಟ್ರೈಲರ್‌ಗೆ ಢಿಕ್ಕಿ ಹೊಡೆದಿದೆ.
ತಾಯಿ, ಮಗಳು ನಾಪತ್ತೆ
ಪಣಂಬೂರು: ತನ್ನ ಪತ್ನಿ ಹಾಗೂ ಪುತ್ರಿ ನಾಪತ್ತೆಯಾಗಿದ್ದಾರೆ ಎಂದು ಕಾರ್ಮಿಕ ರಾಕೇಶ್ ಜಾಧವ್ ಪಣಂಬೂರು ಪೊಲೀಸರಿಗೆ ದೂರು ನೀಡಿದ್ದಾರೆ. ಆ.9ರಂದು ಯಾವುದೋ ಕಾರಣಕ್ಕೆ ಜಗಳವಾಡಿದ್ದು, ಮರುದಿನ ಪತ್ನಿಯು ಪುತ್ರಿಯೊಂದಿಗೆ ನಾಪತ್ತೆಯಾಗಿದ್ದಾಳೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.