Paris Olympics: ವಿನೇಶ್ ಫೋಗಾಟ್ ಮೇಲ್ಮನವಿ ವಜಾ
ಭಾರತ ನಿರೀಕ್ಷಿಸಿದ್ದ ಬೆಳ್ಳಿ ಕನಸು ಛಿದ್ರ
Team Udayavani, Aug 15, 2024, 1:34 AM IST
ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ ಕುಸ್ತಿ ಸ್ಪರ್ಧೆಯಿಂದ ತನ್ನನ್ನು ಅನರ್ಹಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನೇಶ್ ಫೋಗಾಟ್ ಸಲ್ಲಿಸಿದ ಮೇಲ್ಮನವಿಯನ್ನು ಮಧ್ಯಸ್ಥಿಕೆ ನ್ಯಾಯ ಮಂಡಳಿ (ಸಿಎಎಸ್) ವಜಾಗೊಳಿಸಿದೆ. ಇದರೊಂದಿಗೆ ವಿನೇಶ್ ಮತ್ತು ಭಾರತದ ಬೆಳ್ಳಿ ಕನಸು ಛಿದ್ರಗೊಂಡಿದೆ.
ಈ ವಿಷಯವನ್ನು ಐಒಎ ಅಧ್ಯಕ್ಷೆ ಪಿ.ಟಿ. ಉಷಾ ತಿಳಿಸಿದರು. “ಇದೊಂದು ಆಘಾತಕಾರಿ ಹಾಗೂ ಅತ್ಯಂತ ನಿರಾಶಾದಾಯಕ ಸುದ್ದಿ. ವಿನೇಶ್ ಫೋಗಾಟ್ ಅವರ ಮೇಲ್ಮನವಿಯನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯ ಮಂಡಳಿ ವಜಾಗೊಳಿಸಿದೆ’ ಎಂದರು.
ಇದಕ್ಕೆ ಸಂಬಂಧಿಸಿದ ತೀರ್ಪನ್ನು 3 ಬಾರಿ ಮುಂದೂಡಿ ಶುಕ್ರವಾರ ರಾತ್ರಿ ಪ್ರಕಟಿಸುವುದಾಗಿ ಐಒಎ ತಿಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Perth test: ಜೈಸ್ವಾಲ್, ವಿರಾಟ್ ಶತಕ; ಆಸೀಸ್ ಗೆ ಭಾರೀ ಗುರಿ ನೀಡಿದ ಭಾರತ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
IPL Auction 2025: ಇಂದು, ನಾಳೆ ಐಪಿಎಲ್ ಬೃಹತ್ ಹರಾಜು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.