Ramanagar: ಯುವಕ ನೇಣಿಗೆ; ಪಕ್ಕದ ಬೀದಿ ಯುವತಿಯೂ ಆತ್ಮಹತ್ಯೆ ಯತ್ನ
Team Udayavani, Aug 15, 2024, 1:31 PM IST
ರಾಮನಗರ: ನೇಣು ಹಾಕಿಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಪಕ್ಕದ ಬೀದಿಯ ಯುವತಿ ಚಾಕುವಿ ನಿಂದ ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಕಾಯಿಸೊಪ್ಪಿನ ಬೀದಿಯಲ್ಲಿ ಬುಧವಾರ ನಡೆದಿದೆ.
ಬಡಾವಣೆಯ ನಿವಾಸಿ ಯಶ ವಂತ್ (25) ಮೃತ ಯುವಕ. ಪಕ್ಕದ ಬೀದಿಯ ಮೋನಿಕಾ ಎಂಬ ಯುವತಿ ಸಹ ಚಾಕುವಿನಿಂದ ಚುಚ್ಚಿಕೊಂಡು ಆತ್ಮಹತ್ಯೆ ಗೆ ಯತ್ನಿಸಿದ್ದು, ತೀವ್ರ ಗಾಯ ಗೊಂಡಿರುವ ಯುವತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಮಧ್ಯಾಹ್ನ ದಿಂದ ಮನೆಯಲ್ಲಿ ಇದ್ದ ಯಶವಂತ್ ಸಂಜೆ 5 ಗಂಟೆಯಲ್ಲಿ ಮನೆಯಲ್ಲೇ ಫ್ಯಾನಿಗೆ ನೇಣುಹಾಕಿಕೊಂಡಿದ್ದಾನೆ. ಬಳಿಕ ಜಿಲ್ಲಾಸ್ಪತ್ರೆಗೆ ಕರೆತಂದಿದ್ದಾರಾದರೂ ಆ ವೇಳೆಗಾಗಲೇ ಯಶವಂತ್ ಸಾವಿಗೀಡಾಗಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.