Davanagere: ವಿದ್ಯುತ್ ಶಾಕ್‌ನಿಂದ ಸ್ಥಳದಲ್ಲೇ ಮೃತಪಟ್ಟ ದಂಪತಿ


Team Udayavani, Aug 15, 2024, 6:41 PM IST

16

ದಾವಣಗೆರೆ: ವಿದ್ಯುತ್ ಶಾಕ್‌ನಿಂದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ(ಆ.15) ದಾವಣಗೆರೆ ಕಾಟೇಹಳ್ಳಿಯಲ್ಲಿ ಸಂಭವಿಸಿದೆ. ಕಾಟೇಹಳ್ಳಿ ಗ್ರಾಮದ ನಾಗರಾಜ್(35), ಲತಾ(30) ಸ್ಥಳದಲ್ಲೇ ಮೃತಪಟ್ಟ ದಂಪತಿ.

ಒಂದುವರೆ ಎಕರೆ ನೀರಾವರಿ ಜಮೀನಿನಲ್ಲಿ ಟೊಮೊಟೊ, ಕೋಸು ಬೆಳೆದಿದ್ದರು. ಗುರುವಾರ ಬೆಳಗ್ಗೆ ಎಂದಿನಂತೆ ಜಮೀನಿಗೆ ತೆರಳಿದ್ದರು. ಕಳೆದ ರಾತ್ರಿ ಧಾರಾಕಾರವಾಗಿ ಮಳೆ ಸುರಿದು, ಜಮೀನಿನಲ್ಲಿ ನೀರು ನಿಂತಿತ್ತು. ಟಿಸಿ ಹಾಕಿದ್ದ ವಿದ್ಯುತ್ ಕಂಬದ  ತಂತಿಗೆ ಕೈ ಮುಟ್ಟಿದ್ದರಿಂದ ವಿದ್ಯುತ್ ಶಾಕ್‌ಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದಂಪತಿ 3ನೇ ತರಗತಿ ಓದುತ್ತಿರುವ ಸಾನ್ವಿ, ಯುಕೆಜಿ ಓದುತ್ತಿರುವ ಖುಷಿ ಎಂಬ ಇಬ್ಬರು ಪುತ್ರಿಯರ ಅಗಲಿದ್ದಾರೆ. ತಂದೆ- ತಾಯಿ ಇಬ್ಬರ ಕಳೆದುಕೊಂಡ ಮಕ್ಕಳ ರೋಧನ ಹೇಳತೀರದಾಗಿದೆ.
ಘಟನಾ  ಸ್ಥಳಕ್ಕೆ ಶಾಸಕ ಭೇಟಿ:
ಕಾಟೇಹಳ್ಳಿ ಗ್ರಾಮದಲ್ಲಿ ವಿದ್ಯುತ್ ಅವಘಡದಿಂದ ದಂಪತಿ ಮೃತಪಟ್ಟಿರುವ ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ದೌಡಾಯಿಸಿದ ಮಾಯಗೊಂಡ  ಶಾಸಕ ಕೆ.ಎಸ್.ಬಸವಂತಪ್ಪ ಸಂಭವಿಸಿದ ಘಟನೆ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ಪಡೆದು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಬೆಸ್ಕಾಂ ಮತ್ತು ಪೊಲೀಸರಿಗೆ ಮಾಹಿತಿ ನೀಡಿ ಮೃತದೇಹಗಳ ಶವಾಗಾರಕ್ಕೆ ಸಾಗಿಸಲು ನೆರವಾದರು. ಮಕ್ಕಳಿಗೆ ಪರಿಹಾರ ನೀಡಲು ಬೆಸ್ಕಾಂ ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ಸೂಚನೆ ನೀಡಿದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

davanagere

Davanagere: ಮರಳು ತೆಗೆದ ವಿಚಾರದಲ್ಲಿ ಘರ್ಷಣೆ… ಓರ್ವ ಮೃತ್ಯು, ಇನ್ನೋರ್ವ ಗಂಭೀರ

police

Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.