Raja Bhoj ಆಕಾಶ ವಿಮಾನ ತುರ್ತು ಭೂಸ್ಪರ್ಶ: ಕೊನೆಯುಸಿರೆಳೆದ ಪ್ರಯಾಣಿಕ!
Team Udayavani, Aug 15, 2024, 7:53 PM IST
ವಾರಾಣಸಿ : ವಾರಾಣಸಿಯಿಂದ ಮುಂಬೈಗೆ ಹಾರಾಟ ನಡೆಸುತ್ತಿದ್ದ ಆಕಾಶ ವಿಮಾನ ಪ್ರಯಾಣಿಕರೊಬ್ಬರು ತೀವ್ರ ಸ್ವಸ್ಥಗೊಂಡ ಕಾರಣ ತುರ್ತು ಭೂಸ್ಪರ್ಶ ಮಾಡಿದ ಘಟನೆ ಭೋಪಾಲ್ ನ ರಾಜಾ ಭೋಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ (ಆಗಸ್ಟ್ 15) ನಡೆದಿದೆ.
ವಾರಾಣಸಿಯಿಂದ ಮುಂಬೈಗೆ ಹಾರುತ್ತಿದ್ದ QP1524 ವಿಮಾನ ವೈದ್ಯಕೀಯ ತುರ್ತುಸ್ಥಿತಿಯ ಕಾರಣದಿಂದಾಗಿ ಮಾರ್ಗವನ್ನು ಬದಲಿಸಿ ಭೋಪಾಲ್‌ನಲ್ಲಿ ಇಳಿಯಿತು.
ನಮ್ಮ ಕ್ಯಾಬಿನ್ ಸಿಬಂದಿ ಮತ್ತು ತತ್ ಕ್ಷಣದ ಸಹಾಯವನ್ನು ಒದಗಿಸಿದ ವೈದ್ಯರ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ, ಪ್ರಯಾಣಿಕ ದುರದೃಷ್ಟವಶಾತ್ ನಿಧನ ಹೊಂದಿದ್ದಾರೆ ”ಎಂದು ಏರ್‌ಲೈನ್ ಹೇಳಿಕೆಯಲ್ಲಿ ತಿಳಿಸಿದೆ.
“ನಮ್ಮ ಆಲೋಚನೆಗಳು ಮೃತರ ಸಂಬಂಧಿಕರು ಮತ್ತು ಪ್ರೀತಿಪಾತ್ರರ ಜತೆಯಲ್ಲಿವೆ. ಈ ತುರ್ತು ಪರಿಸ್ಥಿತಿಗೆ ಅವರ ತ್ವರಿತ ಪ್ರತಿಕ್ರಿಯೆಗಾಗಿ ನಮ್ಮ ಕ್ಯಾಬಿನ್ ಸಿಬಂದಿ ಮತ್ತು ಸಹಾಯಕ ವೈದ್ಯರ ಪ್ರಯತ್ನಗಳನ್ನು ನಾವು ಪ್ರಶಂಸಿಸುತ್ತೇವೆ” ಎಂದು ಏರ್‌ಲೈನ್ಸ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.