Pakistan;ಬೆಲ್ಜಿಯಂ ಯುವತಿ ಮೇಲೆ 5 ದಿನ ರೇಪ್:ಕೈ ಕಟ್ಟಿದ ಸ್ಥಿತಿಯಲ್ಲಿ ರಸ್ತೆಯಲ್ಲಿ ಪತ್ತೆ!
ಸ್ವಾತಂತ್ರ್ಯ ದಿನದಂದೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕ್ ಗೆ ಮತ್ತೊಂದು ಕಳಂಕ
Team Udayavani, Aug 15, 2024, 9:39 PM IST
ಇಸ್ಲಾಮಾಬಾದ್: 28 ವರ್ಷದ ಬೆಲ್ಜಿಯಂ ಯುವತಿಯೊಬ್ಬರ ಪಾಕಿಸ್ಥಾನದ ಸ್ವಾತಂತ್ರ್ಯ ದಿನವಾದ ಆಗಸ್ಟ್ 14 ರಂದು ಇಸ್ಲಾಮಾಬಾದ್ನ ಬೀದಿಯಲ್ಲಿ ಕೈಗಳನ್ನು ಕಟ್ಟಿಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಮಹಿಳೆಯ ಮೇಲೆ ಐದು ದಿನಗಳ ಕಾಲ ನಿರಂತರ ಅತ್ಯಾಚಾರ ಎಸಗಲಾಗಿದ್ದು ಸ್ಥಳೀಯ ವ್ಯಕ್ತಿಯೊಬ್ಬನನ್ನು ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಸಾಮಾ ಟಿವಿಯ ವರದಿಯ ಪ್ರಕಾರ, ಯುವತಿಯ ಕೈಗಳನ್ನು ಬೆನ್ನಿನ ಹಿಂದೆ ಕಟ್ಟಿ ರಸ್ತೆಯಲ್ಲಿ ಎಸೆಯಲಾಗಿದೆ.
ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ಮಹಿಳೆಯನ್ನು ರಕ್ಷಿಸಿದ್ದಾರೆ. ಕೆಲವು ಪುರುಷರು ತನ್ನ ಮೇಲೆ ಐದು ದಿನಗಳ ಕಾಲ ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದು, ಪ್ರಾಥಮಿಕ ತನಿಖೆ ಆಕೆಯ ವಾದವನ್ನು ದೃಢಪಡಿಸಿದ್ದು, ಸಂತ್ರಸ್ತೆಯ ಹೇಳಿಕೆಯ ಆಧಾರದ ಮೇಲೆ ಪೊಲೀಸರು ತಮೀಜುದ್ದೀನ್ ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮಹಿಳೆಯ ದೈಹಿಕ ಪರೀಕ್ಷೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir:ಕಲಂ 370 ಪುನರ್ ಜಾರಿ-ಕಾಂಗ್ರೆಸ್, ಎನ್ ಸಿ ನಿಲುವಿಗೆ ಪಾಕ್ ಬೆಂಬಲ!
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Explode in Lebanon: ಪೇಜರ್ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು
Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್ ನ ಮೊಸ್ಸಾದ್!
Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್ ಸ್ಟಾರ್ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.