August 25: ಬೆಳೆ ವಿಮೆಗೆ ನೋಂದಣಿಗೆ ಅವಕಾಶ
Team Udayavani, Aug 15, 2024, 11:37 PM IST
ಉಡುಪಿ: ಬೆಳೆ ಸಾಲ ಹೊಂದಿರುವ ರೈತರು ಮರು ವಿನ್ಯಾಸ ಗೊಳಿಸಿದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಣಿಗೆ ಅವಕಾಶ ಮಾಡಿಕೊಡಲಾಗಿದೆ.
ಬೆಳೆಸಾಲ ಹೊಂದಿರುವ ರೈತರನ್ನು ಸಂಪೂರ್ಣ ಬೆಳೆ ವಿಮೆ ಯೋಜನೆಗೆ ಒಳಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯಿಂದ ಆದೇಶ ಬಂದಿದ್ದು, ನೋಂದಣಿಗೆ ಆ.25ರ ವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ
Train: ಮುರುಡೇಶ್ವರ ಎಕ್ಸ್ಪ್ರೆಸ್ ಸಮಯ ಬದಲಾವಣೆ ಬೇಡ
Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.