Dress code; ಶೃಂಗೇರಿ ಕ್ಷೇತ್ರದಲ್ಲಿ ವಸ್ತ್ರಸಂಹಿತೆ ಜಾರಿ
Team Udayavani, Aug 16, 2024, 6:00 AM IST
ಚಿಕ್ಕಮಗಳೂರು: ಶೃಂಗೇರಿ ಶಾರದಾದೇವಿ ದೇವಸ್ಥಾನ ಮತ್ತು ಗುರುಭವನದಲ್ಲಿ ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿಯವರ ದರ್ಶನ, ಪಾದಪೂಜೆ ನೆರವೇರಿಸಲು ಬರುವ ಭಕ್ತರಿಗೆ ಗುರುವಾರದಿಂದ ವಸ್ತ್ರಸಂಹಿತೆ ಜಾರಿಗೊಳಿಸಲಾಗಿದೆ.
ಹಿಂದೂ ಸಂಪ್ರದಾಯದಂತೆ ಪುರುಷ ಭಕ್ತರು ಧೋತಿ, ಪಂಚೆ, ಶಲ್ಯ ಹಾಗೂ ಉತ್ತರೀಯ ಧರಿಸಿರಬೇಕು. ಮಹಿಳೆಯರು ಸೀರೆ, ರವಿಕೆ ಅಥವಾ ಸಲ್ವಾರ್ ಜತೆಗೆ ದುಪ್ಪಟ, ಲಂಗದಾವಣಿ ಧರಿಸಿ ಬರುವುದು ಕಡ್ಡಾಯವಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.