![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Aug 16, 2024, 6:29 AM IST
ಬಳ್ಳಾರಿ: ರಾಜ್ಯದಲ್ಲಿ ಖಾಲಿಯಿರುವ ಸರಕಾರಿ ಮತ್ತು ಪರವಾನಿಗೆಯುಳ್ಳ ಸರ್ವೇಯರ್ ಸೇರಿ ಎಲ್ಲ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ವೇಯರ್‌ಗಳ ಕೊರತೆ ಇದ್ದು, ಇದು ಸಿಎಂ ಸಿದ್ದರಾಮಯ್ಯ ಅವರಿಗೂ ಜನತಾ ದರ್ಶನದಲ್ಲಿ ಗಮನಕ್ಕೆ ಬಂದಿದೆ. ಹಾಗಾಗಿ ಅವರೇ ರಾಜ್ಯದಲ್ಲಿ ಖಾಲಿ ಇರುವ ಎಲ್ಲ 750 ಸರ್ವೇಯರ್ ಭರ್ತಿಗೆ ಅನುಮತಿ ನೀಡಿದ್ದಾರೆ. ಪರವಾನಿಗೆಯುಳ್ಳ 1191 ಸರ್ವೇಯರ್‌ಗಳನ್ನು ಈಗಾಗಲೇ ನೇಮಕ ಮಾಡಲಾಗಿದೆ. 34 ಎಡಿಎಲ್‌ಆರ್ ನೇಮಕಾತಿ ಪ್ರಕ್ರಿಯೆ ಈಗಾಗಲೇ ಚಾಲನೆಯಲ್ಲಿದ್ದು, ಇನ್ನೆರಡು ತಿಂಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.