Flood ಹಾವಳಿ ತಡೆಗೆ ಕ್ರಮ: ಸಿದ್ದರಾಮಯ್ಯ

ನೀರಾವರಿ, ಸಮಗ್ರ ಅಭಿವೃದ್ಧಿಯ ಕರ್ನಾಟಕ ಮಾದರಿ ಬಗ್ಗೆ ಪ್ರಸ್ತಾವ

Team Udayavani, Aug 16, 2024, 1:32 AM IST

siddanna

ಬೆಂಗಳೂರು: ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಸಂದೇಶದಲ್ಲಿ ಕೇಂದ್ರ ಮತ್ತು ವಿಪಕ್ಷಗಳ ತರಾಟೆ, ಗ್ಯಾರಂಟಿಗಳನ್ನು ಮುಂದುವರಿಸುವ ಅಭಯದ ಜತೆಗೆ ಇತ್ತೀಚಿನ ನೆರೆಹಾವಳಿಯ ಅವಾಂತರಕ್ಕೆ ಪರಿಹಾರೋಪಾಯಗಳು, ನೀರಾವರಿ, ಸಮಗ್ರ ಅಭಿವೃದ್ಧಿಯ ಕರ್ನಾಟಕ ಮಾದರಿ, ಕಾಂಗ್ರೆಸ್‌ ಅಧಿವೇಶನಕ್ಕೆ ಶತಮಾನೋತ್ಸವ, 371ಜೆ ದಶಮಾನೋತ್ಸವ ಸೇರಿ ಹಲವು ಅಂಶಗಳ ಮೇಲೆ ಬೆಳಕು ಚೆಲ್ಲಿದ್ದಾರೆ.

ಬೆಳಗಾವಿಯಲ್ಲಿ ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಕಾಂಗ್ರೆಸ್‌ ಅಧಿವೇಶನ ಹಾಗೂ ಬಾಬಾ ಸಾಹೇಬ್‌ ಡಾ| ಬಿ.ಆರ್‌. ಅಂಬೇಡ್ಕರ್‌ ಸ್ಥಾಪಿಸಿದ “ಬಹಿಷ್ಕೃತ ಹಿತಕಾರಿಣಿ ಸಭಾ’ಕ್ಕೆ ಈಗ 100 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ವರ್ಷವಿಡೀ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.

ಮಾಜಿ ಪ್ರಧಾನಿ ಡಾ| ಮನಮೋಹನ್‌ ಸಿಂಗ್‌ ನೇತೃತ್ವದ ಯುಪಿಎ ಸರಕಾರವು ಸಂವಿಧಾನಕ್ಕೆ ತಿದ್ದುಪಡಿ ತಂದು ಕಲಂ 371ಜೆ ಸೇರ್ಪಡೆ ಮಾಡಿದ್ದು, ಈ ಐತಿಹಾಸಿಕ ಘಳಿಗೆಗೆ 10 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಅರ್ಥ ಪೂರ್ಣವಾಗಿ ಆಚರಿಸಲು ಸರಕಾರ ನಿರ್ಧರಿಸಿದ್ದು, ಪ್ರಸಕ್ತ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಮೂಲಕ 5 ಸಾವಿರ ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು.

ಪಶ್ಚಿಮಘಟ್ಟಗಳ ವ್ಯಾಪ್ತಿಗೆ ಒಳಪಡುವ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿನ 250 ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಭೂ-ಕುಸಿತ ಸಂಭವಿಸಬಹುದಾದ 1,351 ಗ್ರಾಮಗಳನ್ನು ಗುರುತಿಸ ಲಾಗಿದೆ. ಈ ಪ್ರದೇಶಗಳಲ್ಲಿ ಭೂಕುಸಿತ ತಡೆಗಟ್ಟಲು ಭೂ-ವೈಜ್ಞಾನಿಕ ಸರ್ವೇಕ್ಷಣಾ ಸಂಸ್ಥೆ ಮತ್ತು ನ್ಯಾಶನಲ್‌ ಇನ್‌ಸ್ಟಿಟ್ಯೂಟ್‌ ಆಫ್ ರಾಕ್‌ ಮೆಕಾನಿಕ್ಸ್‌ (ಎನ್‌ಐಆರ್‌ಎಂ) ಸಹಯೋಗದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಉಪಶಮನ ಕ್ರಮಗಳನ್ನು ಕೈಗೊಳ್ಳಲಾಗುವುದು.

ಹೂಡಿಕೆದಾರರ ಆಕರ್ಷಣೆಗೆ 2025ರ ಫೆಬ್ರವರಿಯಲ್ಲಿ ಇನ್ವೆಸ್ಟ್‌ ಕರ್ನಾಟಕ ಹಮ್ಮಿಕೊಂಡಿದ್ದು, ಇದಕ್ಕಾಗಿ ಭರದ ಸಿದ್ಧತೆಗಳು ನಡೆದಿವೆ.

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.