Bengaluru: ಚಿತ್ರಮಂದಿರ ಶೌಚಗೃಹದಲ್ಲಿ ಯುವತಿ ಅಶ್ಲೀಲ ದೃಶ್ಯ ಸೆರೆ: ಬಾಲಕರಿಬ್ಬರು ವಶಕ್ಕೆ

ಊರ್ವಶಿ ಚಿತ್ರಮಂದಿರದಲ್ಲಿ ನಡೆದ ಕೃತ್ಯ ; ಕಿಟಕಿ ಬಳಿ ಮೊಬೈಲ್‌ ಇಟ್ಟು ಚಿತ್ರೀಕರಣ

Team Udayavani, Aug 16, 2024, 2:47 PM IST

13-bng

ಬೆಂಗಳೂರು: ಭೀಮಾ ಸಿನಿಮಾ ವೀಕ್ಷಣೆಗೆ ಹೋಗಿದ್ದ ಯುವತಿಯೊಬ್ಬಳು ಶೌಚಾಲಯಕ್ಕೆ ಹೋದಾಗ ಆಕೆಯ ಅಶ್ಲೀಲ ವಿಡಿಯೋ ಚಿತ್ರೀಕರಿಸುತ್ತಿದ್ದ ಆರೋಪದ ಮೇರೆಗೆ ಇಬ್ಬರು ಅಪ್ರಾಪ್ತ ರನ್ನು ಕಲಾಸಿಪಾಳ್ಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಗಿರಿನಗರ ನಿವಾಸಿ 23 ವರ್ಷದ ಯುವತಿ ನೀಡಿದ ದೂರಿನ ಮೇರೆಗೆ ಜಯ ನಗರ ಮೊದಲ ಹಂತದ ನಿವಾಸಿಗಳಾದ 14 ವರ್ಷದ ಇಬ್ಬರು ಬಾಲಕರನ್ನು ವಶಕ್ಕೆ ಪಡೆಯಲಾಗಿದೆ. ಇಬ್ಬರ ಹೇಳಿಕೆ ದಾಖಲಿಸಿಕೊಂಡು ಬಾಲ ನ್ಯಾಯಮಂಡಳಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಆ.10ರಂದು ಸಂತ್ರಸ್ತೆ ಭೀಮಾ ಸಿನಿಮಾ ವೀಕ್ಷಣೆಗೆ ಠಾಣೆ ವ್ಯಾಪ್ತಿಯ ಉರ್ವಶಿ ಚಿತ್ರಮಂದಿರಕ್ಕೆ ಹೋಗಿದ್ದಾರೆ. ಇಂಟರ್‌ವಲ್‌ ಸಮಯದಲ್ಲಿ ಶೌಚಾಲಯಕ್ಕೆ ತೆರಳಿದ್ದಾರೆ. ಅದೇ ಸಮಯಕ್ಕೆ ಆರೋಪಿಗಳು ಶೌಚಾಲಯದ ಕಿಟಕಿ ಬಳಿ ಮೊಬೈಲ್‌ ಇಟ್ಟು, ಸಂತ್ರಸ್ತೆಯ ಅಶ್ಲೀಲ ವಿಡಿಯೋ ಚಿತ್ರೀಕರಿಸಿಕೊಂಡಿದ್ದಾರೆ. ಈ ವೇಳೆ ಕೈಯ ನೆರಳು ಕಂಡು ಗಾಬರಿಕೊಂಡ ಸಂತ್ರಸ್ತೆ ಕಿಟಕಿ ಬಳಿ ಇಣುಕಿ ನೋಡಿದಾಗ ಯಾರೋ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಳ್ಳುತ್ತಿರುವುದು ಕಂಡು ಬಂದಿದೆ. ಕೂಡಲೇ ಹೊರಗಡೆ ಬಂದು ನೋಡಿದಾಗ ಯಾರು ಇರಲಿಲ್ಲ. ಈ ಸಂಬಂಧ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡು ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ಈ ಸಂಬಂಧ ಕಲಾಸಿಪಾಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.