Siddapura: ನಿಂತಿದ್ದ ಯುವಕನಿಗೆ ಕಾರು ಢಿಕ್ಕಿ: ಗಂಭೀರ ಗಾಯ; ಆಸ್ಪತ್ರೆಗೆ ದಾಖಲು


Team Udayavani, Aug 16, 2024, 9:37 PM IST

Siddapura: ನಿಂತಿದ್ದ ಯುವಕನಿಗೆ ಕಾರು ಢಿಕ್ಕಿ: ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಸಿದ್ದಾಪುರ: ಸಿದ್ದಾಪುರ-ಹೆನ್ನಾಬೈಲು ಮುಖ್ಯ ರಸ್ತೆಯ ದೊಟ್ಟಿನಬೇರು ಎನ್ನುವಲ್ಲಿ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಕಾರು ಚಲಾಯಿಸಿಕೊಂಡು ಬಂದ ಕಾರು ಚಾಲಕ, ರಸ್ತೆಯ ಪಕ್ಕ ಬೈಕ್‌ ಬಳಿ ನಿಂತಿದ್ದ ನಿತೇಶ್‌ (27) ಅವರಿಗೆ ಢಿಕ್ಕಿ ಹೊಡೆದಿದೆ.

ನಿತೇಶ್‌ ಅವರು ತನ್ನ ಸ್ನೇಹಿತ ಶಬರೀಶ ಅವರ ಬೈಕ್‌ನಲ್ಲಿ ಹಿಂಬದಿ ಸವಾರರಾಗಿ ಹೆನ್ನಾಬೈಲುನಿಂದ ಸಿದ್ದಾಪುರಕ್ಕೆ ಬರುವಾಗ, ಶಬರೀಶ ಅವರು ಪರಿಚಯದವರು ಸಿಕ್ಕಿದ್ದಾರೆ ಎಂದು ದೊಡ್ಡನಬೇರು ಬಳಿ ರಸ್ತೆ ಬದಿಯಲ್ಲಿ ಬೈಕ್‌ ನಿಲ್ಲಿಸಿದ್ದರು. ಆ ಸಂದರ್ಭದಲ್ಲಿ ಕಾರು ಚಾಲಕ ಚೇತನ್‌ ಕಾರನ್ನು ಅತೀ ವೇಗವಾಗಿ ಬಂದು ನಿತೇಶ್‌ ಅವರಿಗೆ ಢಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ನಿತೇಶ್‌ ಅವರು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.