Reliance “ಡಿಜಿಟಲ್ ಇಂಡಿಯಾ ಸೇಲ್’: ಶೇ. 25 ರಿಯಾಯಿತಿ; ಆ. 18ರ ವರೆಗೆ ಇರಲಿದೆ ಅವಕಾಶ
ಎಲ್ಲ ಮಳಿಗೆಗಳಲ್ಲಿ ಲಭ್ಯ
Team Udayavani, Aug 17, 2024, 12:02 AM IST
ಬೆಂಗಳೂರು: ರಿಲಯನ್ಸ್ ಡಿಜಿಟಲ್ನಿಂದ ದೇಶದ ಅತಿದೊಡ್ಡ ಎಲೆಕ್ಟ್ರಾನಿಕ್ಸ್ ಸೇಲ್ “ಡಿಜಿಟಲ್ ಇಂಡಿಯಾ ಸೇಲ್’ ಆರಂಭಿಸಿದ್ದು, ಈ ಸೇವೆ ಆ.18ರ ವರೆಗೆ ಇರಲಿದೆ.
ಎಲ್ಲ ರಿಲಯನ್ಸ್ ಡಿಜಿಟಲ್ ಮತ್ತು ಮೈ ಜಿಯೋ ಮಳಿಗೆಗಳಲ್ಲಿ ಈ ಮಾರಾಟ ಲಭ್ಯವಿದ್ದು, ಅದ್ಭುತ ಆಫರ್ಗಳನ್ನು ಹೊಂದಿದೆ. ಗ್ರಾಹಕರು, ಖರೀದಿಸುವ ಎಲ್ಲ ಎಲೆಕ್ಟ್ರಾನಿಕ್ಸ್ಗಳ ಮೇಲೆ ಶೇ.25ರಷ್ಟು ರಿಯಾಯಿತಿ ಹಾಗೂ ಇಎಂಐ ವಿಧಾನದಲ್ಲಿ ಸುಲಭವಾದ ಹಣಕಾಸಿನ ಸೌಲಭ್ಯ ಪಡೆಯಬಹುದಾಗಿದೆ.
ಈ ಮಾರಾಟದಲ್ಲಿ 55 ಇಂಚಿನ ಯುಎಚ್ಡಿ ಟಿವಿಯು ಕೇವಲ 29,990 ರೂ.ಗಳಿಗೆ ಸಿಗಲಿದೆ. ಅದೇ ರೀತಿ, ಐಫೋನ್ 13 ಫೋನ್ 47,600 ರೂ.ದಿಂದ ಹಾಗೂ ಐಫೋನ್ 15 ಫೋನ್ ಕೇವಲ 63,600 ರೂ.ದಿಂದ ಪ್ರಾರಂಭವಾಗುತ್ತವೆ. ಇಂಟೆಲ್ ಕೋರ್ ಜಿ5 ಲ್ಯಾಪ್ಟಾಪ್ ಕೇವಲ 39,999 ರೂ.ಗಳಿಂದ ಆರಂಭವಾಗಲಿದೆ. 48,990 ರೂ.ಗೆ ವಿಶಾಲವಾದ ಸೈಡ್ ಬೈ ಸೈಡ್ ರೆಫ್ರಿಜರೇಟರ್, 19,990 ರೂ.ಗಳಿಗೆ ಟಾಪ್ ಲೋಡ್ ವಾಷಿಂಗ್ ಮೆಷಿನ್ ಹಾಗೂ 6,000 ರೂ.ಗಳ ತ್ವರಿತ ರಿಯಾಯಿತಿಯಲ್ಲಿ ಸಮರ್ಥ ಏರ್ಕಂಡಿಷನರ್ ಅನ್ನು ಪಡೆಯಬಹುದು. ಆ. 18ರ ವರೆಗೆ ನಡೆಯಲಿರುವ ರಿಲಯನ್ಸ್ ಡಿಜಿಟಲ್ನಲ್ಲಿ ಗುಣಮಟ್ಟ ಹಾಗೂ ಕೈಗೆಟಕುವ ದರದಲ್ಲಿ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ಖರೀದಿಸಬಹುದಾಗಿದೆ ಎಂದು ಸಂಸ್ಥೆಯು ಪ್ರಕಟನೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ http://www.reliancedigital.in ವೆಬ್ಸೈಟ್ ಅನ್ನು ಸಂಪರ್ಕಿಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್ಗೆ ಮೆಸೇಜ್!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.