Chennai Super Kings; ಧೋನಿ ಅನ್ಕ್ಯಾಪ್ಡ್ ಆಟಗಾರ?
Team Udayavani, Aug 17, 2024, 6:19 AM IST
ಮುಂಬಯಿ: ಎಂ.ಎಸ್. ಧೋನಿ ಅವರನ್ನು ಅನ್ಕ್ಯಾಪ್ಡ್ ಆಟಗಾರನಾಗಿ ಉಳಿಸಿ ಕೊಳ್ಳಲು ಚೆನ್ನೈ ಸೂಪರ್ ಕಿಂಗ್ಸ್ ಯೋಚಿಸಿ ದೆಯೇ? ಹೌದು ಎನ್ನುತ್ತಿವೆ ಮೂಲಗಳು. ಈ ಕುರಿತು ಇತ್ತೀಚೆಗಿನ ಸಭೆಯಲ್ಲಿ ಬಿಸಿಸಿಐಗೆ ಚೆನ್ನೈ ಮನವಿ ಸಲ್ಲಿಸಿದ್ದು, ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿ 5 ವರ್ಷ ಮುಗಿದ ಆಟಗಾರರನ್ನು ಅನ್ಕ್ಯಾಪ್ಡ್ ಆಟಗಾರನಾಗಿ ಉಳಿಸಿಕೊಳ್ಳುವ ಹಳೆಯ ನಿಯಮ ಮರು ಜಾರಿ ಮಾಡುವಂತೆ ಮನವಿ ಮಾಡಿದೆ ಎನ್ನಲಾಗಿದೆ.
ಐಪಿಎಲ್ ಆರಂಭದಿಂದ 2021ರ ವರೆಗೆ, ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿಯಾಗಿ 5 ವರ್ಷವಾದ ಆಟಗಾರರನ್ನು ಅನ್ಕ್ಯಾಪ್ಡ್ ಪಟ್ಟಿಗೆ ಸೇರಿಸುವ ನಿಯಮವೊಂದು ಚಾಲ್ತಿಯಲ್ಲಿತ್ತು. ಅನಂತರ ಅದು ರದ್ದಾಗಿತ್ತು. 2025ರ ಹರಾಜಿನಲ್ಲಿ ಧೋನಿ ಅವರನ್ನು ಅನ್ಕ್ಯಾಪ್ಡ್ ಆಟಗಾರನಾಗಿ ಉಳಿಸಿಕೊಂಡರೆ, ತಂಡದಲ್ಲಿರುವ ಕ್ಯಾಪ್ಡ್ ಆಟಗಾರರನ್ನು ಗರಿಷ್ಠ ಪ್ರಮಾಣದಲ್ಲಿ ಉಳಿಸಿಕೊಳ್ಳಲು ಸಾಧ್ಯ. ಜತೆಗೆ ಕಡಿಮೆ ಮೊತ್ತಕ್ಕೆ ಧೋನಿಯನ್ನು ಉಳಿಸಿಕೊಳ್ಳಬಹುದು ಎಂಬ ಲೆಕ್ಕಾಚಾರವಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.