1,330 ಅಂಕ ಏರಿಕ ಕಂಡ ಸೆನ್ಸೆಕ್ಸ್: 7.3 ಲಕ್ಷ ಕೋಟಿ ರೂ. ಲಾಭ
Team Udayavani, Aug 17, 2024, 1:12 AM IST
ಮುಂಬಯಿ: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ ಶುಕ್ರವಾರ 1,330 ಅಂಕಗಳ ಏರಿಕೆ ಕಂಡಿದ್ದು, 2 ತಿಂಗಳಿನಲ್ಲೇ ಗರಿಷ್ಠ ಏಕದಿನದ ಏರಿಕೆ ಕಂಡಿದೆ. ವಹಿವಾಟಿನ ಅಂತ್ಯಕ್ಕೆ 80,436 ಅಂಕಗಳನ್ನು ತಲುಪಿದೆ. ಮತ್ತೂಂದೆಡೆ ರಾಷ್ಟ್ರೀಯ ಸಂವೇದಿ ಸೂಚ್ಯಂಕ ನಿಫ್ಟಿ ಸಹ 397 ಅಂಕ ಏರಿಕೆ ಕಂಡಿದ್ದು, 24,541 ಅಂಕಗಳಲ್ಲಿ ವಹಿವಾಟು ಅಂತ್ಯಗೊಳಿಸಿದೆ. ಅಮೆರಿಕದ ಷೇರುಪೇಟೆಯಲ್ಲಿ ಕುಸಿತ ಇದ್ದರೂ ಹೆಚ್ಚಿನ ಪ್ರಮಾಣದಲ್ಲಿ ಐಟಿ ಷೇರನ್ನು ಕೊಂಡದ್ದರಿಂದ ಈ ಏರಿಕೆಯಾ ಗಿದೆ. ಹೂಡಿಕೆದಾರರಿಗೆ 7.3 ಲಕ್ಷ ಕೋಟಿ ರೂ. ಲಾಭವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಷೇರುಪೇಟೆ ಸೂಚ್ಯಂಕ, ನಿಫ್ಟಿ ಜಿಗಿತ; ಲಾಭ-ನಷ್ಟ ಕಂಡ ಷೇರು ಯಾವುದು?
Garudavega: ಹೈದರಾಬಾದ್ ನಲ್ಲಿ ಗರುಡವೇಗ ಗ್ಲೋಬಲ್ ಕಾರ್ಪೋರೇಟ್ ಕಚೇರಿ ಪ್ರಾರಂಭ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್ಗಾಗಿ ಅಡಿಲೇಡ್ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.