Gadag; ಕೋಲ್ಕತ್ತಾ ಘಟನೆ ಖಂಡಿಸಿ ವೈದ್ಯರಿಂದ ಪ್ರತಿಭಟನೆ
Team Udayavani, Aug 17, 2024, 11:37 AM IST
ಗದಗ: ಕೋಲ್ಕತ್ತಾದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲಿನ ನಡೆದ ಅತ್ಯಾಚಾರ ಮತ್ತು ಹತ್ಯೆ ಘಟನೆ ಖಂಡಿಸಿ ಗದಗನಲ್ಲಿ ಶನಿವಾರ (ಆ.17) ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ.
ಗದಗ ಜಿಲ್ಲಾ ಐಎಂಎ ಪ್ರಸೂತಿ ಸ್ತ್ರೀ ರೋಗ ತಜ್ಞ ಸಂಘದ ಸದಸ್ಯರು ಗದಗ ನಗರದ ಮಹಾತ್ಮಾ ಗಾಂಧಿ ಸರ್ಕಲ್ ನಿಂದ ಪ್ರತಿಭಟನೆ ಆರಂಭಿಸಿದ್ದಾರೆ. ಗದಗ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ನೀಡಲಿದ್ದಾರೆ.
ಇಂದು ಮುಂಜಾನೆ 6 ಗಂಟೆಯಿಂದ ನಾಳೆ ಮುಂಜಾನೆ 6 ಗಂಟೆಯವರೆಗೆ ಖಾಸಗಿ ಒಪಿಡಿ ಬಂದ್ ಆಗಿರಲಿದೆ.
ಸ್ವಾತಂತ್ರ್ಯ ಸಿಕ್ಕಿ 78 ವರ್ಷವಾದರೂ ಮಹಿಳೆಯರಿಗೆ ಸುರಕ್ಷಿತ ಇಲ್ಲ ಎಂದು ಕಿಡಿಕಾರಿದ್ದು, ಆಸ್ಪತ್ರೆಯಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ನೂರಾರು ಸಂಖ್ಯೆಯಲ್ಲಿ ವೈದ್ಯರು ಹಾಗೂ ವೈದ್ಯ ವಿದ್ಯಾರ್ಥಿಗಳು ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ವಂಚನೆಗೆ ಯತ್ನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.