Chikkamagaluru; ಸರ್ಕಾರದ ರೈತ ವಿರೋಧಿ ಧೋರಣೆ ಖಂಡಿಸಿ 3 ತಾಲೂಕುಗಳು ಬಂದ್, ಪ್ರತಿಭಟನೆ
Team Udayavani, Aug 17, 2024, 1:06 PM IST
ಚಿಕ್ಕಮಗಳೂರು: ಒತ್ತುವರಿ ತೆರವು ಸೇರಿದಂತೆ ರೈತ ವಿರೋಧಿ ಧೋರಣೆ ಖಂಡಿಸಿ ಇಂದು ಶೃಂಗೇರಿ ವಿಧಾನಸಭಾ ವ್ಯಾಪ್ತಿಯ ಮೂರು ತಾಲೂಕುಗಳಲ್ಲಿ ಶನಿವಾರ (ಆ.17) ಬಂದ್ ಆಚರಿಸಲಾಗುತ್ತಿದೆ.
ಶೃಂಗೇರಿ, ಎನ್.ಆರ್.ಪುರ, ಕೊಪ್ಪ ತಾಲೂಕಿನಲ್ಲಿ ಮಲೆನಾಡು ನಾಗರಿಕ ರೈತ ಹಿತರಕ್ಷಣಾ ವೇದಿಕೆಯಿಂದ ಬಂದ್ ಗೆ ಕರೆ ನೀಡಲಾಗಿದೆ.
ಸರ್ಕಾರದ ವಿರುದ್ದ ಮಲೆನಾಡಿನ ಜನರು ಆಕ್ರೋಶ ವ್ಯಕ್ತಪಡಿಸಿದ್ದು, ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಬಂದ್ ಗೆ ಕರೆ ನೀಡಿವೆ. ಸರ್ಕಾರದ ವಿರುದ್ದ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ.
ಅರಣ್ಯ, ಕಂದಾಯ ಭೂಮಿ ಒತ್ತುವರಿ ತೆರವು ಪ್ರಕರಣವನ್ನು ಖಂಡಿಸಿ ಬಂದ್ ಮಾಡಲಾಗಿದೆ. ಕೊಪ್ಪದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು
Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ
ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಬ್ಲೇಡ್ ನಿಂದ ಹಲ್ಲೆ
Chikkamagaluru ಮುಖ್ಯವಾಹಿನಿಗೆ ಮರಳಿದ ನಕ್ಸಲರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮನವಿ
CT Ravi: ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.