Pavagada: ವಿದ್ಯುತ್ ಅವಘಡ: ಯುವಕರಿಬ್ಬರು ಸಾವು

Team Udayavani, Aug 17, 2024, 3:56 PM IST

16-pavagada

ಪಾವಗಡ: ತಾಲೂಕಿನ ಟಿ.ಎನ್. ಬೆಟ್ಟ ಬಳಿಯ ಜಮೀನಿನಲ್ಲಿ ಶೇಂಗಾ ಬೆಳೆ ಕಾವಲಿಗೆ ಹೋಗಿದ್ದ ಯವಕರಿಬ್ಬರು ವಿದ್ಯುತ್ ತಗುಲಿ ಆ.16ರ ಶುಕ್ರವಾರ ರಾತ್ರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗ್ರಾಮದ ಅನಿಲ್(29), ಪುಟ್ಟರಾಜು(34) ಮೃತಪಟ್ಟವರು.

ಶುಕ್ರವಾರ ರಾತ್ರಿ ಶೇಂಗಾ ಬೆಳೆ ಕಾವಲಿಗಾಗಿ ಅನಿಲ್ ಮತ್ತು ಪುಟ್ಟರಾಜು ಜಮೀನಿನ ಬಳಿ ಹೋಗಿದ್ದು, ಕಾಡು ಹಂದಿ-ಕರಡಿಗಳು ಬಾರದಂತೆ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ ಪುಟ್ಟರಾಜು ಮೃತಪಟ್ಟಿದ್ದಾರೆ. ಪುಟ್ಟರಾಜು ಅವರನ್ನು ಕಾಪಾಡಲು ಟ್ರಾನ್ಸ್ ಫಾರ್ಮರ್ ಕಡೆ ಓಡಿ ಹೋಗುತ್ತಿದ್ದ ಅನಿಲ್ ಅವರಿಗೂ ತಂತಿ ತಗುಲಿ ವಿದ್ಯುತ್ ಪ್ರವಹಿಸಿ ಅವರೂ ಮೃತಪಟ್ಟರು.

ಆ.17ರ ಶನಿವಾರ ಬೆಳಿಗ್ಗೆ ನರೇಗಾ ಯೋಜನೆಯಲ್ಲಿ ಕೆಲಸ ಮಾಡಲು ಹೋಗಿದ್ದ ಕೂಲಿ ಕಾರ್ಮಿಕರು ಇದನ್ನು ಗಮನಿಸಿ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ.

ಬೆಸ್ಕಾಂ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅರಸೀಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಾಜಿ ಸಚಿವ ವೆಂಕಟರಮಣಪ್ಪ ಆಸ್ಪತ್ರೆಗೆ ಭೇಟೆ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

voter

RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್‌: ವಸಂತ

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.