Siddapura: ಕಸಾಯಿಖಾನೆಗೆ ಪೊಲೀಸ್ ದಾಳಿ
Team Udayavani, Aug 17, 2024, 7:40 PM IST
ಸಿದ್ದಾಪುರ: ದನಗಳನ್ನು ಕದ್ದು ತಂದು ಹಿಲಿಯಾಣ ಗ್ರಾಮದ ಹೊಯ್ಗೆಬೆಳಾರ್ ಬಳಿ ಹಾಡಿಯಲ್ಲಿ ವಧೆ ಮಾಡಿ ಮಾಂಸ ಮಾಡುತ್ತಿದ್ದ ಅಕ್ರಮ ಕಸಾಯಿಖಾನೆಗೆ ಶಂಕರನಾರಾಯಣ ಠಾಣೆಯ ಪೊಲೀಸರು ದಾಳಿ ಮಾಡಿದ್ದಾರೆ.
ಪೊಲೀಸ್ ಉಪ ನಿರೀಕ್ಷಕ ನಾಸೀರ್ ಹುಸೇನ್ ಅವರಿಗೆ ಶನಿವಾರ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಲಾಯಿತು. ಆರೋಪಿ ಇಮ್ತಿಯಾಜ್ ತಲೆಮರೆಸಿಕೊಂಡಿದ್ದಾನೆ. ಅಕ್ರಮ ಕಸಾಯಿಖಾನೆಯಲ್ಲಿದ್ದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Rashmika Mandanna; ಪುಷ್ಟ-3 ಸುಳಿವು ನೀಡಿದ ನಟಿ ರಶ್ಮಿಕಾ ಮಂದಣ್ಣ
Deepika Das: ನಟಿ ದೀಪಿಕಾ ದಾಸ್ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.