Fraud: ಖಾತೆದಾರರ ಗಮನಕ್ಕೆ ಬಾರದೆಯೇ 3.25 ಲಕ್ಷ ರೂ. ವಂಚನೆ
Team Udayavani, Aug 17, 2024, 7:46 PM IST
ಕಾಪು: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉಳಿತಾಯ ಖಾತೆ ಹೊಂದಿರುವ ಉದ್ಯಾವರ ನಿವಾಸಿ ರಮೇಶ್ ಖಾತೆಯಿಂದ ಅವರ ಗಮನಕ್ಕೆ ಬಾರದಂತೆ 3.25 ಲಕ್ಷ ರೂಪಾಯಿ ವರ್ಗಾಯಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ರಮೇಶ್ ಆ. 15ರಂದು ಮಧ್ಯಾಹ್ನ ಮನೆಯಲ್ಲಿದ್ದಾಗ ಬ್ಯಾಂಕ್ನಿಂದ ಮೆಸೇಜ್ ಬಂದಿದ್ದು, ಅವರ ಖಾತೆಯಿಂದ ಎರಡು ಬಾರಿ 2.25 ಹಾಗೂ 1 ಲಕ್ಷ ರೂಪಾಯಿ ಐಎಂಪಿಎಸ್ ಮೂಲಕ ವರ್ಗಾವಣೆಯಾಗಿರುವುದಾಗಿ ತಿಳಿಯಿತು.
ತನ್ನ ಬ್ಯಾಂಕ್ ಖಾತೆಯ ಮಾಹಿತಿ ಅಥವಾ ಇನ್ನಿತರ ಮಾಹಿತಿಯನ್ನು ಯಾರಿಗೂ ನೀಡಿರುವುದಿಲ್ಲ. ಆದರೂ ಖಾತೆಯಿಂದ 3,25,000/- ರೂಪಾಯಿ ಬೇರೆ ಯಾರಧ್ದೋ ಖಾತೆಗೆ ವರ್ಗಾವಣೆಯಾಗಿದೆ ಎಂದು ರಮೇಶ್ ಅವರು ಕಾಪು ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್ಅಪ್
Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.