ಭಾರತೀಯ ಶೂಟಿಂಗ್ ತಂಡಕ್ಕೆ ಕೋಚ್ ಇಂಗ್ಲೆಂಡ್ ತಾರೆ ಪೀಟರ್ ವಿಲ್ಸನ್ ಅರ್ಜಿ
Team Udayavani, Aug 17, 2024, 9:08 PM IST
ಹೊಸದಿಲ್ಲಿ: ಭಾರತೀಯ ಶೂಟಿಂಗ್ ತಂಡದ ಕೋಚ್ ಆಗಲು ಇಂಗ್ಲೆಂಡ್ ಶೂಟಿಂಗ್ ದಿಗ್ಗಜ ಪೀಟರ್ ವಿಲ್ಸನ್ ಆಸಕ್ತಿ ತೋರಿದ್ದಾರೆ. ಅವರು 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ವರೆಗೆ ಭಾರತಕ್ಕೆ ತರಬೇತಿ ನೀಡಲು ಸಿದ್ಧರಾಗಿದ್ದು, ಅರ್ಜಿ ಸಲ್ಲಿಸಿದ್ದಾರೆ.
ಇತ್ತೀಚೆಗೆ ಮುಗಿದ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಇಂಗ್ಲೆಂಡ್ನ ನಥನ್ ಹೇಲ್ಸ್ ಟ್ರ್ಯಾಪ್ ಶೂಟಿಂಗ್ನಲ್ಲಿ ಚಿನ್ನ ಗೆಲ್ಲಲು ವಿಲ್ಸನ್ ನೆರವಾಗಿದ್ದರು. 37 ವರ್ಷದ ಪೀಟರ್ ವಿಲ್ಸನ್ ಕ್ರಿಕೆಟ್ನಲ್ಲಿ ಆಸಕ್ತಿ ಹೊಂದಿದ್ದರು. ಅಪಘಾತವೊಂದರಲ್ಲಿ ಸಿಲುಕಿ ಕ್ರಿಕೆಟ್ ಆಡುವ ಶಕ್ತಿ ಕಳೆದುಕೊಂಡ ಅನಂತರ ಶೂಟಿಂಗ್ಗೆ ಹೊರಳಿಕೊಂಡರು.
2012ರ ಲಂಡನ್ ಒಲಿಂಪಿಕ್ಸ್ನಲ್ಲಿ ಡಬಲ್ ಟ್ರ್ಯಾಪ್ ಶೂಟಿಂಗ್ನಲ್ಲಿ ಚಿನ್ನ ಗೆದ್ದಿದ್ದರು. ಆ ವಿಭಾಗದಲ್ಲಿ ವಿಶ್ವದಾಖಲೆಯನ್ನೂ ಹೊಂದಿದ್ದಾರೆ. ಒಲಿಂಪಿಕ್ಸ್ನಲ್ಲಿ ಡಬಲ್ ಟ್ರ್ಯಾಪ್ ಶೂಟಿಂಗ್ ಸ್ಥಾನ ಕಳೆದುಕೊಂಡ ಅನಂತರ ತರಬೇತಿಗೆ ಅವರು ಹೊರಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
INDvsNZ; ಗಿಲ್, ಪಂತ್, ವಾಷಿಂಗ್ಟನ್ ಬ್ಯಾಟಿಂಗ್ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ
IPL ಚಾಂಪಿಯನ್ ಕ್ಯಾಪ್ಟನ್ ಅಯ್ಯರ್ ನನ್ನು ಕೆಕೆಆರ್ ಕೈಬಿಟ್ಟಿದ್ಯಾಕೆ?: ಉತ್ತರಿಸಿದ ಸಿಇಒ
Hong Kong Sixes 2024: ಒಂದೇ ಓವರ್ ನಲ್ಲಿ 37 ರನ್ ಬಿಟ್ಟುಕೊಟ್ಟ ರಾಬಿನ್ ಉತ್ತಪ್ಪ
KKR: ಕೆಕೆಆರ್ಗೆ ಅಗರ್ತಲಾ ಮೈದಾನ 2ನೇ ತವರು ಅಂಗಳ?
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.