Malpe: ಪತ್ನಿಗೆ ಹಲ್ಲೆ ದೂರು ದಾಖಲು
Team Udayavani, Aug 17, 2024, 10:00 PM IST
ಮಲ್ಪೆ: ತವರು ಮನೆಯಲ್ಲಿದ್ದ ತನಗೆ ಪತಿ ಮತ್ತು ಮಾವ ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಹೂಡೆ ಪಡುತೋನ್ಸೆಯ ಬಾನು (24) ಮಲ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬಾನು ಅವರು ತಾಯಿಯ ಅಣ್ಣನ ಮಗ ಮೊಹಮ್ಮದ್ ರಫೀಕ್ ಜತೆಗೆ ವಿವಾಹವಾಗಿದ್ದು, 2 ವರ್ಷಗಳ ಅನಂತರ ಪತಿಯಿಂದ ಹಲ್ಲೆ, ಅವಾಚ್ಯ ಶಬ್ದಗಳ ನಿಂದನೆ ಆರಂಭವಾಗಿತ್ತು. ಪತಿ ಮನೆಯಿಂದ ತಾಯಿ ಮನೆಗೆ ಬಂದು ನೆಲೆಸಿದ್ದರೂ ಅಲ್ಲಿಗೂ ಬಂದು ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.