Zika virus: ಮತ್ತೆ 7 ಮಂದಿಯಲ್ಲಿ ಝೀಕಾ ವೈರಸ್‌ ಪತ್ತೆ

Team Udayavani, Aug 17, 2024, 10:42 PM IST

Zika virus: ಮತ್ತೆ 7 ಮಂದಿಯಲ್ಲಿ ಝೀಕಾ ವೈರಸ್‌ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಝೀಕಾ ವೈರಸ್‌ ಸೋಂಕಿನ ಭೀತಿ ಎದುರಾಗಿದ್ದು 7 ಮಂದಿಯಲ್ಲಿ ಸೋಂಕು ದೃಢವಾಗಿದೆ ಎಂದು ಆರೋಗ್ಯ ಇಲಾಖೆಯ ಆಯುಕ್ತ ಡಾ. ರಂದೀಪ ದೃಢಪಡಿಸಿದ್ದಾರೆ.

ಪ್ರಸ್ತುತ ರಾಜ್ಯದ ಎರಡು ಜಿಲ್ಲೆಯಲ್ಲಿ ಡೆಂಘೀ ಹರಡುವ ಈಡೀಸ್‌ ಸೊಳ್ಳೆಗಳಲ್ಲಿ ಝೀಕಾ ವೈರಸ್‌ ದೃಢವಾಗಿದೆ. ಆ ಮೂಲಕ ಝೀಕಾ ಸೋಂಕು ಎರಡು ಜಿಲ್ಲೆಗೆ ವ್ಯಾಪಿಸಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯು ಈಡೀಸ್‌ ಲಾರ್ವಾ ನಿರ್ಮೂಲನೆ ಸಂಪೂರ್ಣವಾಗಿ ತೊಡಗಿಸಿಕೊಂಡಿದೆ. ಝೀಕಾ ವೈರಸ್‌ ಸೋಂಕು ದೃಢವಾದ ಸುಮಾರು 1 ಕಿ.ಮೀ. ಪ್ರದೇಶವನ್ನು ರಿಸ್ಕ್ ಝೋನ್‌ ಎನ್ನುವುದಾಗಿ ಗುರುತಿಸಿ, ಲಾರ್ವಾ ಸಮೀಕ್ಷೆ ತ್ರೀವಗೊಳಿಸಲಾಗುತ್ತದೆ. ಈ ಪ್ರದೇಶವನ್ನು ಎಲ್ಲ ಮನೆಗಳಿಗೆ ಆರೋಗ್ಯ ಸಿಬ್ಬಂದಿಗಳು ಒಂದು ತಿಂಗಳ ಕಾಲ ಪ್ರತಿ ನಿತ್ಯ ಭೇಟಿ ನೀಡಿ ಜ್ವರ ಸಮೀಕ್ಷೆ ಮಾಡಲಿದ್ದಾರೆ.

ಸಿಬ್ಬಂದಿ ಕೊರತೆ ಇರುವ ಸ್ಥಳದಲ್ಲಿ ಸ್ವಯಂ ಸೇವಕರನ್ನು ಬಳಸಿಕೊಳ್ಳುವಂತರ ಸೂಚನೆ ನೀಡಿದ್ದಾರೆ.

ಟಾಪ್ ನ್ಯೂಸ್

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

ABV-Modi

A.B.Vajpayee Birth Century: ಭವಿಷ್ಯದ ಭಾರತಕ್ಕೆ ಅಟಲ್‌ ಬಿಹಾರಿ ವಾಜಪೇಯಿ ಭದ್ರ ಬುನಾದಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.