Private ವೈದ್ಯ ಕಾಲೇಜು ಶುಲ್ಕ ಶೇ. 10 ತುಟ್ಟಿ; ಸರಕಾರಿಯಲ್ಲಿ ಯಥಾಸ್ಥಿತಿ
Team Udayavani, Aug 18, 2024, 6:20 AM IST
ಬೆಂಗಳೂರು: ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ 2024- 25ರ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿಗಳಿಗೆ ಶೇ. 10 ಶುಲ್ಕ ಹೆಚ್ಚಿಸಲು ರಾಜ್ಯ ಸರಕಾರ ಅನುಮತಿ ನೀಡಿದೆ.
ಶನಿವಾರ ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಗಳೊಂದಿಗೆ ನಡೆದ ಸಭೆಯಲ್ಲಿ ಈ ಒಪ್ಪಿಗೆ ನೀಡಲಾಗಿದ್ದು, ಒಡಂಬಡಿಕೆಗೆ ಸಹಿ ಮಾಡಲಾಗಿದೆ.
ಸರಕಾರಿ ಕಾಲೇಜುಗಳ ಶುಲ್ಕದಲ್ಲಿ ಬದಲಾವಣೆ ಇಲ್ಲ. ಹಿಂದಿನ ವರ್ಷದಂತೆ ವಾರ್ಷಿಕ 50 ಸಾವಿರ ರೂ. ಇರಲಿದೆ. ಸರಕಾರಿ ಕೋಟಾದ ಸೀಟು ಖಾಸಗಿ ಕಾಲೇಜುಗಳಲ್ಲಿ ಕಳೆದ ವರ್ಷ 1,28,746 ರೂ. ಇತ್ತು. ಈ ವರ್ಷ 1.40 ಲಕ್ಷ ರೂ.ಗಳಿಗೆ ಹೆಚ್ಚಳವಾಗಿದೆ. ಎನ್‌ಆರ್‌ಐ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ಸಭೆಯಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere:ಪ್ರತಿಷ್ಠಿತ ಬಡಾವಣೆಯ ಪಹಣಿಯಲ್ಲಿಯೂ ವಕ್ಫ್ ಹೆಸರು!
Covid scam: ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಕಾನೂನು ಕ್ರಮ ಜರುಗಿಸಲು ಸಮಿತಿ ಶಿಫಾರಸು
By Poll: ಬಳ್ಳಾರಿಯಲ್ಲಿ ನಿಮ್ಮ ಅಟ್ಟಹಾಸ ಮುರಿದದ್ದು ಸಿದ್ದರಾಮಯ್ಯ ಅನ್ನೋದು ಮರೀಬೇಡಿ: ಸಿಎಂ
Belagavi: ಗ್ರಾಮ ಪಂಚಾಯತ್ ಕಟ್ಟಡಕ್ಕೆ ಕಿಡಿಗೇಡಿಗಳಿಂದ ಪೆಟ್ರೋಲ್ ಬಾಂಬ್ ಎಸೆತ
Hubballi: ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಅನ್ನುವ ಸಂಶಯವಿದೆ… : ಸಂಸದ ಕಾರಜೋಳ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.