Yadagiri; ಸೈದಾಪುರದಲ್ಲಿ ಅಗ್ನಿ ಅವಘಡ;15 ಅಂಗಡಿಗಳಿಗೆ ವ್ಯಾಪಿಸಿದ ಬೆಂಕಿ
ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲು
Team Udayavani, Aug 18, 2024, 7:24 AM IST
ಸೈದಾಪುರ: ಅಗ್ನಿ ಅವಘಡ ಸಂಭವಿಸಿ 15 ಅಂಗಡಿಗಳು ಸುಟ್ಟು ಹೋದ ಘಟನೆ ಸೈದಾಪುರದಲ್ಲಿ ನಡೆದಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದೆ.
ಬೇಕರಿ, ಎಲೆಕ್ಟ್ರಾನಿಕ್, ಹೋಟೇಲ್, ಗ್ಯಾರೇಜ್ ಸೇರಿದಂತೆ ಒಟ್ಟು 15 ಅಂಗಡಿಗಳಿಗೆ ಬೆಂಕಿ ತಗುಲಿದೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ.
ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ.
ಸಾರ್ವಜನಿಕರ ಆಕ್ರೋಶ: ಬೆಂಕಿ ತಗುಲಿದ ಬಗ್ಗೆ ಅಗ್ನಿ ಶಾಮಕ ಠಾಣೆ ಕರೆ ಮಾಡಿದರೆ, ಅವರು ಒಂದು ಗಂಟೆ ನಂತರ ಯಾದಗಿರಿಯಿಂದ ಆಗಮಿಸಿದರು, ಬೇಗ ಆಗಮಿಸಿದ್ದರೆ ಬೆಂಕಿ ನಂದಿಸಿ ಕೆಲವೊಂದು ವಸ್ತುಗಳನ್ನು ಉಳಿಸಬಹುದಾಗಿತ್ತು. ಅನೇಕ ಬಾರಿ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಸೈದಾಪುರ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಪ್ರಾರಂಭಿಸಬೇಕು ಎಂದು ಮನವಿ ಸಲ್ಲಿಸಿದರೂ ಇನ್ನೂ ಏಚ್ಚೆತ್ತುಕೊಂಡಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ
Hunasagi: ಕೃಷ್ಣಾನದಿಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಸಾವು
Yadagiri: ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.