Jharkhand ಮಾಜಿ ಸಿಎಂ ಚಂಪೈ ಸೊರೇನ್ ಬಿಜೆಪಿ ಸೇರುವ ಸಾಧ್ಯತೆ?
Team Udayavani, Aug 18, 2024, 8:09 AM IST
ರಾಂಚಿ: ಜೆಎಂಎಂ ನಾಯಕ, ಝಾರ್ಖಂಡ್ ಮಾಜಿ ಸಿಎಂ ಚಂಪೈ ಸೊರೇನ್ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎನ್ನಲಾಗಿದೆ. ಜತೆಗೆ ಶಾಸಕ ಲೋಬಿನ್ ಹೆಂಬ್ರೊಮ್ ಕೆಲವು ಶಾಸಕರೂ ಪಕ್ಷ ಬದಲಿಸುವ ಇರಾದೆಯಲ್ಲಿದ್ದಾರೆ ಎನ್ನಲಾಗಿದೆ.
ಅಕ್ಟೋಬರ್-ನವೆಂಬರ್ನಲ್ಲಿ ಝಾರ್ಖಂಡ್ ವಿಧಾನಸಭೆಗೆ ಚುನಾವಣೆ ಇರುವ ಬೆನ್ನಲ್ಲೇ ಇದು ಮಹತ್ವ ಪಡೆದಿದೆ. ಶಾಸಕರು ಈಗಾಗಲೇ ಹೊಸದಿಲ್ಲಿಗೆ ತೆರಳಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜತೆಗೆ ಒಂದು ಹಂತದ ಮಾತುಕತೆ ನಡೆಸಿದ್ದಾರೆ ಎಂದೂ ವರದಿಯಾಗಿದೆ.
ಆದರೆ ಈ ವರದಿಯನ್ನು ತಳ್ಳಿಹಾಕಿದ ಚಂಪೈ “ನಾನು ಎಲ್ಲಿದ್ದೇನೋ ಅಲ್ಲೇ ಇರುತ್ತೇನೆ, ವದಂತಿ ಬಗ್ಗೆ ಏನೂ ಹೇಳಲ್ಲ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.