Teertharoopa Tandeyavarige..; ಸೆಟ್ಟೇರಿತು ‘ಹೊಂದಿಸಿ ಬರೆಯಿರಿ’ ನಿರ್ದೇಶಕನ ಹೊಸ ಸಿನಿಮಾ

Team Udayavani, Aug 18, 2024, 1:24 PM IST

Thirtharoopa Tandeyavarige movie

“ಹೊಂದಿಸಿ ಬರೆಯಿರಿ’ ಸಿನಿಮಾ ಮೂಲಕ ಭರವಸೆ ಮೂಡಿಸಿದ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ ಈಗ ಮತ್ತೂಂದು ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ವರಮಹಾಲಕ್ಷ್ಮೀ ಹಬ್ಬದ ದಿನ ಅವರ ಹೊಸ ಚಿತ್ರ ಬಂಡೆ ಮಹಾಕಾಳಿ ದೇಗುಲದಲ್ಲಿ ಸೆಟ್ಟೇರಿದೆ.

ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ ಅವರ ಪುತ್ರಿ ಸಿನಿಮಾಗೆ ಕ್ಲ್ಯಾಪ್‌ ಮಾಡಿದರೆ, ನವೀನ್‌ ಶಂಕರ್‌ ಹಾಗೂ ಅರ್ಚನಾ ಜೋಯಿಸ್‌ ಕ್ಯಾಮೆರಾಗೆ ಚಾಲನೆ ಮಾಡಿದ್ದಾರೆ. ಜಗನ್ನಾಥ ಅವರ ಹೊಸ ಪ್ರಯತ್ನಕ್ಕೆ “ತೀರ್ಥರೂಪ ತಂದೆಯವರಿಗೆ’ ಎಂಬ ಆಕರ್ಷಕ ಟೈಟಲ್‌ ಇಡಲಾಗಿದೆ.

ತೆಲುಗಿನಲ್ಲಿ ಗುಪ್ಪೆಡಂತ ಮನಸು ಸೀರಿಯಲ್‌ ಮೂಲಕ ಕಿರುತೆರೆ ಪ್ರೇಕ್ಷಕರ ಪ್ರೀತಿ ಪಡೆದಿರುವ ನಿಹಾರ್‌ ಮುಖೇಶ್‌ ತೀರ್ಥರೂಪ ತಂದೆಯವರಿಗೆ ಸಿನಿಮಾ ಮೂಲಕ ನಾಯಕನಾಗಿ ಕನ್ನಡ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಈ ಚಿತ್ರ ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಮೂಡಿ ಬರುತ್ತಿದೆ. ತೆಲುಗಿನಲ್ಲಿ ಪ್ರಿಯಮೈನ ನಾನ್ನಕು ಎಂಬ ಶೀರ್ಷಿಕೆ ಇಡಲಾಗಿದೆ.

ಜೈ ಚಾಮುಂಡೇಶ್ವರಿ ಪ್ರೊಡಕ್ಷನ್ಸ್‌ನಡಿ ತೀರ್ಥರೂಪ ತಂದೆಯವರಿಗೆ ಸಿನಿಮಾ ನಿರ್ಮಾಣ ವಾಗುತ್ತಿದ್ದು, ರಾಮೇನಹಳ್ಳಿ ಜಗನ್ನಾಥ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಹೊಂದಿಸಿ ಬರೆಯಿರಿ ಚಿತ್ರ ನಿರ್ಮಾಣ ಮಾಡಿದ್ದ ಸಂಡೇ ಸಿನಿಮಾಸ್‌ ಈ ಸಿನಿಮಾವನ್ನು ಪ್ರಸೆಂಟ್‌ ಮಾಡುತ್ತಿದೆ. ಕೌಟುಂಬಿಕ ಹಿನ್ನೆಲೆ ಕಥೆಯುಳ್ಳ ಸಿನಿಮಾಗೆ ದೀಪಕ್‌ ಯರಗೇರಾ ಛಾಯಾಗ್ರಹಣ, ಪ್ರಶಾಂತ್‌ ರಾಜಪ್ಪ ಸಂಭಾಷಣೆ ಇರಲಿದೆ. ಸದ್ಯ ಮುಹೂರ್ತ ನೆರವೇರಿದ್ದು, ಶೀಘ್ರದಲ್ಲೇ ಶೂಟಿಂಗ್‌ ಆರಂಭವಾಗಲಿದೆ.

ಟಾಪ್ ನ್ಯೂಸ್

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.