US ;ಟೆಕ್ಸಾಸ್ ನಲ್ಲಿ ಭೀಕರ ಅಪಘಾತದಲ್ಲಿ ಭಾರತೀಯ ಮೂಲದ ಮೂವರ ದುರ್ಮರಣ

ಒಂದೇ ಕುಟುಂಬದ ಮೂವರು, ಬದುಕುಳಿದ ಪುತ್ರ

Team Udayavani, Aug 18, 2024, 6:30 PM IST

1-aaa

ಟೆಕ್ಸಾಸ್ (ಯುಎಸ್ ): ಟೆಕ್ಸಾಸ್‌ನಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಕುಟುಂಬದ ಮೂವರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ.

ಹೃದಯ ವಿದ್ರಾವಕ ದುರಂತ ಬುಧವಾರ(ಆಗಸ್ಟ್ 14) ಬೆಳಗ್ಗೆ 5:45 ಕ್ಕೆ (ಸ್ಥಳೀಯ ಕಾಲಮಾನ) ಲಂಪಾಸಾಸ್ ಕೌಂಟಿಯಲ್ಲಿ ನಡೆದಿದೆ ಎಂದು ಆಸ್ಟಿನ್ ಅಮೆರಿಕನ್-ಸ್ಟೇಟ್ಸ್‌ಮನ್ ವರದಿ ಮಾಡಿದೆ. ದುರಂತದಲ್ಲಿ ಪ್ರಾಣ ಕಳೆದುಕೊಂಡ ಎಲ್ಲಾ ಐವರನ್ನು ಗುರುತಿಸಲಾಗಿದೆ ಎಂದು ಸಾರ್ವಜನಿಕ ಸುರಕ್ಷತಾ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸುಟ್ಟು ಕರಕಲಾಗಿರುವ ಚಿತ್ರಗಳು ಭೀಕರತೆಯನ್ನು ಸಾರುತ್ತಿದೆ.

ಅಪಘಾತದ ಬಳಿಕ ಬೆಂಕಿ ಹೊತ್ತಿ ಉರಿದಿದ್ದು, ಅರವಿಂದ್ ಮಣಿ(45),ಪತ್ನಿ ಪ್ರದೀಪಾ ಅರವಿಂದ್(40) ಮತ್ತು ಪುತ್ರಿ ಆಂಡ್ರಿಲ್ ಅರವಿಂದ್ (17) ಮೃತ ದುರ್ದೈವಿಗಳು. ಡಿಪಿಎಸ್ ವರದಿಯ ಪ್ರಕಾರ, ಮೂವರ ಕುಟುಂಬವು ಟೆಕ್ಸಾಸ್‌ನ ಲಿಯಾಂಡರ್ ನಗರದಲ್ಲಿ ನೆಲೆಸಿತ್ತು. ಅಪಘಾತದ ಸಮಯದಲ್ಲಿ ಅವರೊಂದಿಗೆ ಕಾರಿನಲ್ಲಿ ಇಲ್ಲದ ಆದಿರ್ಯಾನ್‌(14) ಬದುಕುಳಿದಿದ್ದು, ಏಕಾಂಗಿಯಾಗಿದ್ದಾನೆ.ಸಂಕಷ್ಟದ ಸಮಯದಲ್ಲಿ ಬಾಲಕನಿಗೆ ಎಲ್ಲ ರೀತಿಯಲ್ಲಿ ನೆರವು ನೀಡುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

ಹೆಜ್ಬುಲ್ಲಾ ಬಳಸಿದ್ದ ಸಾವಿವಾರು ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.