Tungabhadra dam gate; ಅಪರೇಷನ್ ಸಕ್ಸಸ್: ಕಾರ್ಮಿಕರಿಗೆ 50 ಸಾವಿರ ರೂ. ಸಹಿತ ಸಮ್ಮಾನ
Team Udayavani, Aug 18, 2024, 9:12 PM IST
ಹೊಸಪೇಟೆ: ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಗೆ ಸ್ಟಾಪ್ ಲಾಗ್ ಎಲಿಮೆಂಟ್ ಅಳವಡಿಕೆ ಅಪರೇಷನ್ ನಲ್ಲಿ ಯಶಸ್ವಿ ಕಾರ್ಯಾಚರಣೆ ನಡೆಸಿದ ತಂಡಕ್ಕೆ ಕಂಪ್ಲಿ ಶಾಸಕ ಜೆ.ಎನ್.ಗಣೇಶ ಅವರ ನೇತೃತ್ವದಲ್ಲಿ ಭಾನುವಾರ (ಆ18) ಸಮ್ಮಾನ ಕಾರ್ಯಕ್ರಮ ನಡೆಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮ್ಮದ್ ನೀಡಿದ್ದ ಭರವಸೆಯಂತೆ ತಲಾ 50 ಸಾವಿರ ರೂ ನಗದು ಸಹಿತ ಸಮ್ಮಾನಿಸಿ ಗೌರವಿಸಲಾಯಿತು.
ನಾರಾಯಣ್ ಎಂಜಿನಿಯರಿಂಗ್, ಹಿಂದೂಸ್ಥಾನಿ ಇಂಜಿನಿಯರಿಂಗ್ ಹಾಗೂ ಜಿಂದಾಲ್ ಕಂಪನಿ ಪ್ರತಿನಿಧಿಗಳಿಗೆ ಗೌರವ ಸಮರ್ಪಿಸಿ ಅಭಿನಂದಿಸಲಾಯಿತು.
ಶಾಸಕ ಜೆ.ಎನ್. ಗಣೇಶ್ ಮಾತನಾಡಿ ‘ ಡ್ಯಾಂ ಗೇಟ್ ವಿಷಯದಲ್ಲಿ ಶ್ರಮಿಸಿದ ಕಾರ್ಮಿಕರು, ಟೆಕ್ನಿಷಿಯನ್ಸ್ ಗಳ ಕಾರ್ಯ ದೊಡ್ಡದು.ಈ ಕಾರ್ಯದಲ್ಲಿ ಉಸ್ತುವಾರಿ ಸಚಿವ ಜಮೀರ್ ಅಹಮ್ಮದ್ ಅವರ ಶ್ರದ್ದೆ ಬಹಳ ಇದೆ. ಅದೇ ರೀತಿಯಾಗಿ ಒಂದು ವಾರದಲ್ಲಿ ಇಂತಹ ಬೃಹತ್ ಸಮಸ್ಯೆಯನ್ನು ಪರಿಹರಿಸುವ ಕಾರ್ಯವಾಗಿದೆ. ಇಂದು ಡ್ಯಾಂ ಕಾರ್ಯ ಸುಸೂತ್ರವಾಗಿ ನಡೆದಿದೆ. ಅದ್ದರಿಂದ ಪ್ರತಿಯೊಬ್ಬರು ಸಂತೋಷದಿಂದ ಇದ್ದಾರೆ.ಇಂದು ರೈತರು ನೆಮ್ಮದಿಯಿಂದ ನಿದ್ರೆ ಮಾಡುತ್ತಿದ್ದಾರೆ. ಇವರೆಲ್ಲರೂ ವೈಯಕ್ತಿಕ ಕಾರ್ಯಗಳನ್ನು ಬದಿಗೊತ್ತಿ ಡ್ಯಾಂ ಕಾರ್ಯ ಮಾಡಿದ್ದಾರೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಕಾಂಗ್ರೆಸ್‌ನ ಒಳ ಜಗಳ ಸಾಬೀತುಪಡಿಸಿದ ಸಮಾವೇಶ: ವಿಜಯೇಂದ್ರ
Waqf ವಿರುದ್ಧ ವಿಜಯೇಂದ್ರ ನೇತೃತ್ವದ ಹೋರಾಟಕ್ಕೆ ಚಾಲನೆ
ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ
BJP Rift; ಆರ್. ಅಶೋಕ್ ದೆಹಲಿಗೆ: ನನಗೆ ಸ್ಪಷ್ಟ ಮಾಹಿತಿ ಇಲ್ಲ ಎಂದ ವಿಜಯೇಂದ್ರ
Earthquake; ತೆಲಂಗಾಣದ ಮುಲುಗುವಿನಲ್ಲಿ ಭೂಕಂಪನ: 5.3 ತೀವ್ರತೆ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.