Social Media Viral Video: ಮಹಾರಾಷ್ಟ್ರದಲ್ಲಿ ನಕಲಿ ಬೆಳ್ಳುಳ್ಳಿ ಪತ್ತೆ!
Team Udayavani, Aug 18, 2024, 10:10 PM IST
ಮುಂಬೈ: ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಸಿಮೆಂಟ್‌ನಲ್ಲಿ ತಯಾರಿಸಿದ ಬೆಳ್ಳುಳ್ಳಿ ದೊರೆತಿದ್ದು, ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅಕೋಲಾದ ನಿವೃತ್ತ ಪೊಲೀಸ್ ಸಿಬ್ಬಂದಿಯೊಬ್ಬರು ತಮ್ಮ ಮನೆಗೆ ತಂದಿದ್ದ ಬೆಳ್ಳುಳ್ಳಿ ನೈಜವಲ್ಲವೆಂದು ತಿಳಿದ ಕಾರಣ ಸಿಮೆಂಟ್‌ನಿಂದ ಬೆಳ್ಳುಳ್ಳಿಯ ಆಕಾರ ನೀಡಿ ತಯಾರಿಸಿ ನಂತರ ಬಣ್ಣ ನೀಡಲಾಗಿರುವ ನಕಲಿ ಬೆಳ್ಳುಳ್ಳಿಯನ್ನು, ನೈಜ ಬೆಳ್ಳುಳ್ಳಿಯೊಡನೆ ಹೋಲಿಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
A shocking case has come to light from Maharashtra’s Akola, where some hawkers are cheating people by selling fake garlic, which were found to be made of cement.#Garlic #cement #maharashtra #Akola pic.twitter.com/MObvrlQr5z
— IndiaToday (@IndiaToday) August 18, 2024
ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಗಗನಕ್ಕೇರಿರುವ ಬೆನ್ನಲ್ಲೇ ಹೆಚ್ಚಿನ ಲಾಭಕ್ಕಾಗಿ ವ್ಯಾಪಾರಿಗಳು ಕಲಬೆರಕೆ ನಡೆಸುತ್ತಿರಬಹುದು ಎಂಬ ಶಂಕೆಯನ್ನು ಈ ವಿಡಿಯೋ ಹುಟ್ಟುಹಾಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.