Jammu-Kashmir Election: ಹಿರಿಯ ನಾಯಕ ಗುಲಾಂ ನಬಿ ಆಜಾದ್ ಮತ್ತೆ ಕಾಂಗ್ರೆಸ್ ಸೇರ್ಪಡೆ?
Team Udayavani, Aug 18, 2024, 10:31 PM IST
ಶ್ರೀನಗರ: ಜಮ್ಮು-ಕಾಶ್ಮೀರ ಚುನಾವಣೆ ಸಮೀಪಿಸುತ್ತಿರುವಂತೆಯೇ ಅಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸಾಗತೊಡಗಿವೆ.
2022ರ ಆಗಸ್ಟ್ನಲ್ಲಿ ಕಾಂಗ್ರೆಸ್ ತೊರೆದು ಡೆಮಾಕ್ರಾಟಿಕ್ ಪ್ರೊಗ್ರೆಸಿವ್ ಆಜಾದ್ ಪಾರ್ಟಿ(ಡಿಪಿಎಪಿ) ಸ್ಥಾಪಿಸಿದ್ದ ಮಾಜಿ ಸಚಿವ ಗುಲಾಂ ನಬಿ ಆಜಾದ್ ಮತ್ತೆ ಕಾಂಗ್ರೆಸ್ಗೆ ವಾಪಸಾಗಲು ಮುಂದಾಗಿದ್ದಾರೆ ಎನ್ನಲಾಗಿದೆ.
ಆದರೆ, ಈ ವರದಿಗಳನ್ನು ಆಜಾದ್ ಪಕ್ಷದ ನಾಯಕ ಸಲ್ಮಾನ್ ನಿಜಾಮಿ ತಿರಸ್ಕರಿಸಿದ್ದಾರೆ. 2 ವರ್ಷಗಳ ಹಿಂದೆ ಕಾಂಗ್ರೆಸ್ ತೊರೆದ ಬಳಿಕ ಆ ಪಕ್ಷದ ಯಾವೊಬ್ಬ ನಾಯಕರೂ ಆಜಾದ್ ಅವರನ್ನು ಸಂಪರ್ಕಿಸಿಲ್ಲ. ಹೀಗಾಗಿ, ಚುನಾವಣೆ ಸಂದರ್ಭದಲ್ಲಿ ಮತ್ತೆ ಆಜಾದ್ ಅವರು ಕಾಂಗ್ರೆಸ್ ಸೇರುವ ವರದಿಗಳಲ್ಲಿ ಸತ್ಯಾಂಶವಿಲ್ಲ ಎಂದು ನಿಜಾಮಿ ಹೇಳಿದ್ದಾರೆ. ಈ ನಡುವೆ ಆಜಾದ್ ಪಕ್ಷದ ಹಿರಿಯ ನಾಯಕ ತಾಜ್ ಮೊಯ್ದೀನ್ ಅವರು ಕಾಂಗ್ರೆಸ್ ಸೇರಲು ತೀರ್ಮಾನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.