Road Mishap ರಿಕ್ಷಾ ಢಿಕ್ಕಿ: ಬೈಕ್ ಸವಾರನಿಗೆ ಗಾಯ
Team Udayavani, Aug 18, 2024, 11:33 PM IST
ಸುಳ್ಯ: ಐವರ್ನಾಡಿನ ಬಾಂಜಿಕೋಡಿಯಲ್ಲಿ ಶನಿವಾರ ರಾತ್ರಿ ರಿಕ್ಷಾ ಢಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡಿದ್ದಾರೆ.
ಐವರ್ನಾಡಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಜಟ್ಟಿಪಳ್ಳದ ಯುವಕನ ಬೈಕಿಗೆ ಸುಳ್ಯ ಕಡೆಯಿಂದ ಐವರ್ನಾಡು ಕಡೆಗೆ ಹೋಗುತ್ತಿದ್ದ ಫಾರ್ಮ್ವೊಂದರ ರಿಕ್ಷಾ ಢಿಕ್ಕಿ ಹೊಡೆಯಿತು.
ಪರಿಣಾಮ ಬೈಕ್ ಸವಾರ ರಸ್ತೆಗೆ ಬಿದ್ದು ಕೈ ಕಾಲಿಗೆ ಗಾಯವಾಗಿದ್ದು ಸುಳ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.