Test Cricket Match: ಎಂಸಿಜಿಯಲ್ಲಿ ಆಸ್ಟ್ರೇಲಿಯ-ಇಂಗ್ಲೆಂಡ್‌ ಪಂದ್ಯ

ಚೊಚ್ಚಲ ಟೆಸ್ಟ್‌  ಪಂದ್ಯದ 150ನೇ ವರ್ಷಾಚರಣೆ

Team Udayavani, Aug 19, 2024, 12:00 AM IST

MCG

ಮೆಲ್ಬರ್ನ್: ಟೆಸ್ಟ್‌ ಕ್ರಿಕೆಟ್‌ ಪಂದ್ಯದ 150ನೇ ವರ್ಷಾಚರಣೆಯ ಅಂಗವಾಗಿ ಆಸ್ಟ್ರೇಲಿಯ ಮತ್ತು ಇಂಗ್ಲೆಂಡ್‌ ನಡುವೆ ಇಲ್ಲಿನ ಪ್ರತಿಷ್ಠಿತ ಮೆಲ್ಬರ್ನ್ ಕ್ರಿಕೆಟ್‌ ಗ್ರೌಂಡ್‌ (ಎಂಸಿಜಿ)ನಲ್ಲಿ 2027ರಲ್ಲಿ ಟೆಸ್ಟ್‌ ಪಂದ್ಯವೊಂದು ನಡೆಯಲಿದೆ.

ಈ ಪಂದ್ಯವು ಆಸ್ಟ್ರೇಲಿಯ-ಇಂಗ್ಲೆಂಡ್‌ ನಡುವೆ 1877ರಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯದ 150ನೇ ವರ್ಷಾಚರಣೆಯ ಸಂಭ್ರಮಕ್ಕಾಗಿ ನಡೆಯುತ್ತಿದೆ. 1977ರಲ್ಲಿ ನಡೆದ ಶತಮಾನೋತ್ಸವ ಟೆಸ್ಟ್‌ ಪಂದ್ಯವನ್ನು ಆಸ್ಟ್ರೇಲಿಯ ತಂಡವು 45 ರನ್ನುಗಳಿಂದ ಜಯಿಸಿತ್ತು.

2027ರ ಮಾರ್ಚ್‌ನಲ್ಲಿ ಎಂಸಿಜಿಯಲ್ಲಿ ನಡೆಯಲಿರುವ 150ನೇ ವರ್ಷಾಚರಣೆಯ ಟೆಸ್ಟ್‌ ಪಂದ್ಯವು ಅದ್ಭುತ ಸಂಭ್ರಮದ ಕ್ಷಣವಾಗಿದೆ. ಈ ಪಂದ್ಯವು ಸಾಂಪ್ರದಾಯಿಕ ಎದುರಾಳಿ ಇಂಗ್ಲೆಂಡ್‌ ವಿರುದ್ಧ ನಡೆಯುತ್ತಿದೆ. ಈ ವ್ಯವಸ್ಥೆಯು ವಾರ್ಷಿಕ ಬಾಕ್ಸಿಂಗ್‌ ಡೇ ಟೆಸ್ಟ್‌ ಪಂದ್ಯವನ್ನು ಎಂಸಿಜಿಯಿಂದ ಬದಲಾಯಿಸುವ ಬಗ್ಗೆ ಊಹಾಪೋಹಗಳಿಗೆ ತೆರೆ ಎಳೆದಿದೆ.

ಸಿಡ್ನಿ ಕ್ರಿಕೆಟ್‌ ಮೈದಾನವು ಹೊಸ ವರ್ಷದ ಪಂದ್ಯವನ್ನು ಆಯೋಜಿಸುವುದನ್ನು ಮುಂದುವರಿಸುತ್ತದೆ ಎಂದು ಕ್ರಿಕೆಟ್‌ ಆಸ್ಟ್ರೇಲಿಯ ಪ್ರಕಟನೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.