Protest ಇಂದು ಮಂಗಳೂರು, ಉಡುಪಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ


Team Udayavani, Aug 19, 2024, 12:49 AM IST

Protest ಇಂದು ಮಂಗಳೂರು, ಉಡುಪಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ

ಉಡುಪಿ/ಮಂಗಳೂರು: ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆೆ ಅನುಮತಿ ನೀಡಿರುವುದನ್ನು ಖಂಡಿಸಿ ದ. ಕ.ಮತ್ತು ಉಡುಪಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ಆಶ್ರಯದಲ್ಲಿ ಆ. 19ರಂದು ಬೃಹತ್‌ ಪ್ರತಿಭಟನೆ ನಡೆಯಲಿದೆ.

ಉಡುಪಿಯಲ್ಲಿ ಬೆಳಗ್ಗೆ 10ಕ್ಕೆ ಬ್ರಹ್ಮಗಿರಿಯ ಆಸ್ಕರ್‌ ಫೆರ್ನಾಂಡಿಸ್‌ ವೃತ್ತದ ಬಳಿ ಪ್ರತಿಭಟನೆ ಸಭೆ ನಡೆಯಲಿದೆ. ಅನಂತರ ವಾಹನ ಜಾಥಾ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಬೆಳಗ್ಗೆ 10.30ಕ್ಕೆ ಲೇಡಿಹಿಲ್‌ನಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದಿಂದ ಲಾಲ್‌ಬಾಗ್‌ನ ಪಾಲಿಕೆ ಕಚೇರಿ ಮುಂಭಾಗ ದಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆಯ ವರೆಗೆ ಪಾದಯಾತ್ರೆ ನಡೆಸಿ ಬಳಿಕ ಪ್ರತಿಭಟನ ಸಭೆ ನಡೆಯಲಿದೆ ಎಂದು ಜಿಲ್ಲಾಧ್ಯಕ್ಷ ಹರೀಶ್‌ ಕುಮಾರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.