BJP ಸದಸ್ಯತ್ವ ಅಭಿಯಾನ: 10 ಕೋಟಿ ನೋಂದಣಿ ಗುರಿ
ಸೆ.1ರಿಂದ ಎರಡು ಹಂತಗಳಲ್ಲಿ ಅಭಿಯಾನ
Team Udayavani, Aug 19, 2024, 1:02 AM IST
ಹೊಸದಿಲ್ಲಿ: ಸೆಪ್ಟಂಬರ್ 1ರಿಂದ ಬಿಜೆಪಿ ತನ್ನ ಸದಸ್ಯತ್ವ ಅಭಿಯಾನ ಆರಂಭಿಸಲು ನಿರ್ಧರಿಸಿದೆ. ಈ ಬಾರಿ ಒಟ್ಟು 10 ಕೋಟಿಗಿಂತಲೂ ಅಧಿಕ ಸದಸ್ಯರನ್ನು ನೋಂದಾಯಿಸಲು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಆದರೆ ವಿಧಾನಸಭೆ ಚುನಾವಣೆ ನಡೆಯಲಿರುವ ಜಮ್ಮು- ಕಾಶ್ಮೀರ, ಹರಿಯಾಣಗಳನ್ನು ಹೊರಗಿಡಲು ತೀರ್ಮಾನಿಸಲಾಗಿದೆ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಹೇಳಿದ್ದಾರೆ.
ಮಿಸ್ಡ್ ಕಾಲ್, ಕ್ಯುಆರ್ ಕೋಡ್ ಸ್ಕ್ಯಾನ್ ಮತ್ತು ನಮೋ ಆ್ಯಪ್ ಮೂಲಕ ಸದಸ್ಯರನ್ನು ಹೊಂದಲು ತೀರ್ಮಾನಿಸ ಲಾಗಿದೆ ಎಂದು ಸಂಬಿತ್ ಪಾತ್ರಾ ತಿಳಿಸಿ ದ್ದಾರೆ. ಬಿಜೆಪಿಯ ಆಂತರಿಕ ಚುನಾ ವಣೆಗೆ ಪೂರಕವಾಗಿ ಸದಸ್ಯತ್ವ ಅಭಿಯಾನ ನಡೆಸಲಾಗುತ್ತದೆ. ಮಹಾರಾಷ್ಟ್ರ ಬಿಜೆಪಿಯ ಹಿರಿಯ ನಾಯಕ ವಿನೋದ್ ತಾಬ್ಡೆ ಅವರು ಸದಸ್ಯತ್ವ ಅಭಿಯಾನ ನಡೆಸಿಕೊಡುವ ನೇತೃತ್ವ ವಹಿಸಲಿದ್ದಾರೆ. ಸೆ.1 ಮತ್ತು ಸೆ.10ರಂದು ಒಟ್ಟು 2 ಹಂತಗಳಲ್ಲಿ ಅದನ್ನು ಕೈಗೆತ್ತಿಕೊ ಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಬಿಜೆಪಿಯ ಹಿರಿಯ ನಾಯಕಿ ವಿನಯ ರಾಟ್ಕರ್ ಅವರು ಕರ್ನಾಟಕದಲ್ಲಿ ನಡೆಯಲಿರುವ ಸದಸ್ಯತ್ವ ಅಭಿಯಾನದ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam; ಚಹಾರ್ ಜಿಲ್ಲೆ 4 ಗ್ರಾಮ ಬಾಲ್ಯ ವಿವಾಹ ಮುಕ್ತ: ಸಿಎಂ ಹಿಮಾಂತ್
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
Panaji: ಕಲಂಗುಟ್ ಬೀಚ್ ನಲ್ಲಿ ಪ್ರವಾಸಿ ಕೊಲೆ
Glass Bridge: ಕನ್ಯಾಕುಮಾರಿಯಲ್ಲಿ ಭಾರತದ ಮೊದಲ ಗಾಜಿನ ಸೇತುವೆ ಉದ್ಘಾಟನೆ
Rane’s Remark: ಕೇರಳ ʼಮಿನಿ ಪಾಕಿಸ್ಥಾನʼವೆಂದ ಸಚಿವ ನಿತೇಶ್ ರಾಣೆ; ಸಿಎಂ ಪಿಣರಾಯಿ ಖಂಡನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Assam; ಚಹಾರ್ ಜಿಲ್ಲೆ 4 ಗ್ರಾಮ ಬಾಲ್ಯ ವಿವಾಹ ಮುಕ್ತ: ಸಿಎಂ ಹಿಮಾಂತ್
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.