Chikkamagaluru: ಕಾಂಗ್ರೆಸ್ ಪ್ರತಿಭಟನೆ; ರಾಜ್ಯಪಾಲರ ಪ್ರತಿಕೃತಿ ದಹಿಸಿ ಆಕ್ರೋಶ
Team Udayavani, Aug 19, 2024, 1:42 PM IST
ಚಿಕ್ಕಮಗಳೂರು : ಮುಡಾ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿದ ರಾಜ್ಯಪಾಲರ ನಡೆಯನ್ನು ವಿರೋದಿಸಿ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಹಾಗೂ ಕಡೂರು ತಾಲೂಕಿನ ಸಖರಾಯಪಟ್ಟಣದ ಬೀದಿಗಳಲ್ಲಿ ರಾಜ್ಯಪಾಲರ ಅಣಕು ಶವ ಹೊತ್ತು ಗೋ ಬ್ಯಾಕ್ ರಾಜ್ಯಪಾಲ ಎಂದು ಘೋಷಣೆ ಮಾಡುತ್ತಾ ಸಖರಾಯಪಟ್ಟಣದ ನಿಲ್ದಾಣದ ಮುಂಭಾಗ ರಾಜ್ಯಪಾಲರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯಪಾಲರು ಬಿಜೆಪಿ ಏಜೆಂಟ್ ನಂತೆ ವರ್ತಿಸುತ್ತಿದ್ದಾರೆ ಎಂದು ಕಾರ್ಯಕರ್ತರು ಕಿಡಿಕಾರಿದ್ದು, ಕಡೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು
Naxal: ಎನ್ಕೌಂಟರ್ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್ ಪತ್ನಿ ಆಕ್ರೋಶ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.