Bengaluru Press Club: ಸುದ್ದಿಗೋಷ್ಠಿ ನಡುವೆಯೇ ಮೃತಪಟ್ಟ ಕಾಂಗ್ರೆಸ್‌ ಕಾರ್ಯಕರ್ತ

ರಾಜ್ಯಪಾಲರ ನಿರ್ಣಯದ ವಿರುದ್ಧ ಮಾತನಾಡುವಾಗ ಕುಳಿತಲ್ಲೇ ಕುಸಿದು ಬಿದ್ದ ವ್ಯಕ್ತಿ

Team Udayavani, Aug 19, 2024, 5:51 PM IST

Benga-Club

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದು ವಿರೋಧಿಸಿ ಸುದ್ದಿಗೋಷ್ಠಿ ನಡೆಸುವ ವೇಳೆಯೇ ಹೃದಯಾಘಾತದಿಂದ ಕಾಂಗ್ರೆಸ್​​ ಕಾರ್ಯಕರ್ತ ಮೃತಪಟ್ಟ ಘಟನೆ ನಗರದ ಪ್ರೆಸ್ ಕ್ಲಬ್​​ನಲ್ಲಿ ನಡೆದಿದೆ.

ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯ ಕುರುಬರ ಸಂಘದ ಅಧ್ಯಕ್ಷ ಸಿ.ಕೆ.ರವಿಚಂದ್ರನ್ ಅವರು ಕೆಲ ಕಾಂಗ್ರೆಸ್ ನಾಯಕರ ನೇತೃತ್ವದಲ್ಲಿ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ರಾಜ್ಯಪಾಲರ ನಿರ್ಣಯದ ವಿರುದ್ಧ ಮಾತನಾಡುವಾಗ ಒಮ್ಮೆಲೇ  ಮೈ ನಡುಗಿದ್ದು, ಆ ಕ್ಷಣವೇ ಕುಳಿತಲ್ಲಿಂದ ಕುಸಿದು ಬಿದ್ದಿದ್ದಾರೆ.  ಕೂಡಲೇ ಅವರನ್ನು ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿನ ಪೊರ್ಟೀಸ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿಯೇ ರವಿಚಂದ್ರನ್ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮಾಧ್ಯಮಗಳ ಕ್ಯಾಮರಾ ಮುಂದೆಯೇ ಹೃದಯಾಘಾತ:
ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಲೈವ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುವಾಗ ಎಲ್ಲ ಕ್ಯಾಮೆರಾಗಳ ಮುಂದೆ ಮೈಕ್ ಹಿಡಿದು ಮಾತನಾಡುವಾಗಲೇ  ಹೃದಯಾಘಾತ ಸಂಭವಿಸಿದೆ.

ಕೋಲಾರದ ಚಿಂತಾಮಣಿ ಮೂಲದ ಸಿ.ಕೆ ರವಿಚಂದ್ರನ್  ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಜೊತೆ ಓಡನಾಟ ಹೊಂದಿದ್ದ ಪ್ರಸ್ತುತ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಯೂ ಒಡನಾಟ ಇತ್ತು. ಇತ್ತೀಚೆಗಷ್ಟೇ  ಕಾಂಗ್ರೆಸ್ ಸೇರಿಕೊಂಡಿದ್ದ ರವಿಚಂದ್ರನ್, ಪ್ರಚಾರ ಸಮಿತಿ ಸದಸ್ಯರಾಗಿದ್ದರು. ಬೆಂಗಳೂರು ನಗರದ ಆರ್.ಆರ್. ನಗರದ ಚನ್ನಸಂದ್ರದಲ್ಲಿ ವಾಸವಾಗಿದ್ದರು.

ಟಾಪ್ ನ್ಯೂಸ್

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

3

Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ 

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

KMC: New Medical Oncology Outpatient, Chemotherapy Day Care Center inaugurated

KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.