Mannagudda ರಸ್ತೆ ಬದಿ ಎದ್ದುಹೋದ ಇಂಟರ್‌ಲಾಕ್‌

ನೂರಾರು ಮಂದಿ ಓಡಾಡುವ ಜಾಗ; ವಾಹನ ಪಾರ್ಕಿಂಗ್‌, ಪಾದಚಾರಿಗಳಿಗೆ ಸಮಸ್ಯೆ

Team Udayavani, Aug 19, 2024, 6:54 PM IST

19

ಮಣ್ಣಗುಡ್ಡೆ: ಲೇಡಿಹಿಲ್‌ ನಾರಾಯಣಗುರು ವೃತ್ತದಿಂದ ಮಣ್ಣ ಗುಡ್ಡೆ ವರೆಗಿನ ಫೆರ್ರಿ ರಸ್ತೆಯ ಬದಿಯಲ್ಲಿ ಕಾಂಕ್ರೀಟ್‌ಗೆ ಹೊಂದಿಕೊಂಡಂತೆ ಅಳವಡಿಸಲಾಗಿರುವ ಇಂಟರ್‌ಲಾಕ್‌ಗಳು ಎದ್ದು ಹೋಗಿವೆ.

ಈ ಹಿಂದೆ ಇಲ್ಲಿ ಬೀದಿ ಬದಿ ವ್ಯಾಪಾರ ನಡೆಯುತ್ತಿತ್ತು. ಇಲ್ಲಿನ ಗೂಡಂಗಡಿಗಳನ್ನು ತೆರವುಗೊಳಿಸಿದ ಬಳಿಕ ವಾಹನಗಳನ್ನು ಪಾರ್ಕ್‌ ಮಾಡಲಾಗುತ್ತಿದೆ. ಇಂಟರ್‌ಲಾಕ್‌ ಎದ್ದು ಹೋಗಿರುವುದರಿಂದ ರಸ್ತೆ ಸಮಾನಾಂತರವಾಗಿ ಇಲ್ಲದೆ ವಾಹನ ನಿಲ್ಲಿಸಲು ಸಮಸ್ಯೆಯಾಗುತ್ತಿದೆ. ಕೆಲವು ಕಡೆಗಳಲ್ಲಿ ಇಂಟರ್‌ಲಾಕ್‌ ಕುಸಿದು ಗುಂಡಿಗಳಾಗಿವೆ. ಇದರಿಂದ ದ್ವಿಚಕ್ರ ವಾಹನಗಳನ್ನು ಪಾರ್ಕ್‌ ಮಾಡಲೂ ಸಾಧ್ಯವಾಗುತ್ತಿಲ್ಲ. ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವವರಿಗೂ ಸಮಸ್ಯೆಯಾಗುತ್ತಿದೆ.

ಫುಟ್‌ಪಾತ್‌ನಲ್ಲೂ ಇದೇ ಕಥೆ
ರಸ್ತೆಯ ಬದಿಯಲ್ಲಿ ಮಾತ್ರವಲ್ಲದೆ ಫುಟ್‌ಪಾತ್‌ನಲ್ಲಿ ಅಳವಡಿಸಲಾಗಿರುವ ಇಂಟರ್‌ಲಾಕ್‌ಗಳೂ ಎದ್ದು ಹೋಗಿ ಪಾದಚಾರಿಗಳಿಗೆ ಸಮಸ್ಯೆಯಾಗಿದೆ. ಫುಟ್‌ಪಾತ್‌ನಲ್ಲಿ ಅರ್ಧ ಭಾಗಕ್ಕೆ ಚಪ್ಪಡಿ ಕಲ್ಲು ಮತ್ತು ಅರ್ಧಭಾಗಕ್ಕೆ ಇಂಟರ್‌ಲಾಕ್‌ ಅಳವಡಿಸಲಾಗಿದೆ. ಇಂಟರ್‌ ಅಳವಡಿಸಿರುವಲ್ಲಿ ಇಂಟರ್‌ಲಾಕ್‌ ಕುಸಿದು ಹೋಗಿದ್ದು, ಕೆಲವು ಕಡೆಗಳಲ್ಲಿ ಎದ್ದುಹೋಗಿ ಗುಂಡಿಯಾಗಿದೆ. ಇದರಿಂದಾಗಿ ನಡೆದುಕೊಂಡು ಹೋಗುವವರಿಗೆ ಸಮಸ್ಯೆಯಾಗಿದೆ. ಚಪ್ಪಡಿ ಕಲ್ಲು ಕೂಡ ಮೇಲೆ ಕೆಳಗೆ ಹೋಗಿ ಕುಸಿದು ಬೀಳುವ ರೀತಿಯಲ್ಲಿದೆ.

ಶೀಘ್ರ ದುರಸ್ತಿಗೆ ಆಗ್ರಹ

ಮಂಗಳಾ ಕ್ರೀಡಾಂಗಣ, ಮಂಗಳಾ ಈಜುಕೊಳ, ಗ್ರಂಥಾಲಯ, ಶಾಲೆಗಳು ಇರುವ ಪ್ರದೇಶವಾಗಿದ್ದು, ದಿನನಿತ್ಯ ಸಾಕಷ್ಟು ಸಂಖ್ಯೆಯಲ್ಲಿ ಮಕ್ಕಳು, ಕ್ರೀಡಾ ಪಟುಗಳು, ಸಾರ್ವಜನಿಕರು ಇಲ್ಲಿ ಸಂಚರಿಸುತ್ತಾರೆ. ಇಂಟರ್‌ಲಾಕ್‌ನ ದುಃಸ್ಥಿತಿಯಿಂದಾಗಿ ಬಿದ್ದು ಗಾಯಗೊಳ್ಳುವ ಸಾಧ್ಯತೆಯಿದೆ. ಆದ್ದರಿಂದ ಸಂಬಂಧ ಪಟ್ಟವರು ಈ ಬಗ್ಗೆ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.