Junior ಕುಸ್ತಿ: ರೋನಕ್ ದಹಿಯಾ ಸೆಮಿಫೈನಲ್ಗೆ
Team Udayavani, Aug 20, 2024, 12:12 AM IST
ಅಮ್ಮಾನ್ (ಜೋರ್ಡಾನ್): ಅಂಡರ್-17 ವಿಶ್ವ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಭಾರತದ ಗ್ರೀಕೋ ರೋಮನ್ ರೆಸ್ಲರ್ ರೋನಕ್ ದಹಿಯಾ ಸೆಮಿಫೈನಲ್ ಪ್ರವೇಶಿಸಿದ್ದಾರೆ.
ರೋನಕ್ 110 ಕೆಜಿ ವಿಭಾಗದಲ್ಲಿ ಸ್ಪರ್ಧೆಗೆ ಇಳಿದಿದ್ದರು. ಸೋಮವಾರದ ಸ್ಪರ್ಧೆಗಳಲ್ಲಿ ಅವರು ಆರ್ಥರ್ ಮನ್ವೇಲಿಯನ್ ಮತ್ತು ಡ್ಯಾನಿಲ್ ಮಸ್ಲಾಕೂ ಅವರನ್ನು ಮಣಿಸಿದರು. ಸೆಮಿಫೈನಲ್ನಲ್ಲಿ ಇವರ ಎದುರಾಳಿ ಹೆಂಗೇರಿಯ ಝೋಲ್ಟನ್ ಝಾಕೊ.
ಭಾರತದ ಉಳಿದ ಕುಸ್ತಿಪಟುಗಳಾದ ನಿಶಾಂತ್ ಫೋಗಾಟ್ (80 ಕೆಜಿ) ಅರ್ಹತಾ ಸುತ್ತಿನಲ್ಲಿ ಗೆದ್ದರೂ ಮೊದಲ ಸುತ್ತಿನಲ್ಲಿ ಮಾಲ್ಡೋವಾದ ನಿಕಿಟ ಅಪೊಲೊ ವಿರುದ್ಧ ಪರಾಭವಗೊಂಡರು. ಬಿಕಾಶ್ ಕಶ್ಯಪ್ (48 ಕೆಜಿ) ಕೂಡ ಯಶಸ್ಸು ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Congress-NC ಮೈತ್ರಿಗೆ ಪಾಕ್ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ
Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ
High Court: ಬಾಂಬ್ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್ ರದ್ದು
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿನ್ ಸನಿಲ್ ಕುರ್ಕಾಲು
Commonwealth ಚಾಂಪಿಯನ್ಶಿಪ್ : ಅಲ್ಲುರಿ ಅಜಯ್ಗೆ ಬಂಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.