Weight Limit ಆ್ಯತ್ಲೀಟ್‌ಗಳ ಹೊಣೆ: ಕ್ರೀಡಾ ಕೋರ್ಟ್
Team Udayavani, Aug 20, 2024, 6:21 AM IST
ಹೊಸದಿಲ್ಲಿ: ಒಲಿಂಪಿಕ್ಸ್ ಸ್ಪರ್ಧೆಗಳಲ್ಲಿ ತೂಕ ವನ್ನು ಕಾಪಾಡಿಕೊಳ್ಳುವುದು ಆ್ಯತ್ಲೀಟ್‌ಗಳ ಜವಾಬ್ದಾರಿ. ಯಾವುದೇ ಸಂದರ್ಭದಲ್ಲೂ ಇದಕ್ಕೆ ವಿನಾಯಿತಿ ನೀಡಲು ಸಾಧ್ಯವಿಲ್ಲ ಎಂದು ಅಂತಾರಾಷ್ಟ್ರೀಯ ಕ್ರೀಡಾ ನ್ಯಾಯಾಲಯ ಖಚಿತ ಸ್ವರದಲ್ಲಿ ಹೇಳಿದೆ. ಈ ಮೂಲಕ ವಿನೇಶ್ ಫೋಗಾಟ್ ಅರ್ಜಿಯನ್ನು ತಿರಸ್ಕರಿಸಿದ್ದೇಕೆಂದು ಕಾರಣ ನೀಡಿದೆ. ಪ್ಯಾರಿಸ್ ಒಲಿಂಪಿಕ್ಸ್ ಫೈನಲ್‌ನಲ್ಲಿ 100 ಗ್ರಾಮ್ ಹೆಚ್ಚುವರಿ ತೂಕದಿಂದಾಗಿ ಅನರ್ಹಗೊಂಡಿದ್ದ ವಿನೇಶ್ ಕುಸ್ತಿ ಪದಕ ತಪ್ಪಿಸಿಕೊಂಡಿದ್ದರು. ಇದರ ವಿರುದ್ಧ ಅವರು ಸಲ್ಲಿಸಿದ್ದ ಅರ್ಜಿಯನ್ನು ಕ್ರೀಡಾ ನ್ಯಾಯಾಲಯ ತಿರಸ್ಕರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.