Kashmir ಚುನಾವಣೆ: ಮೆಹಬೂಬಾ ಮುಫ್ತಿ ಪುತ್ರಿ ಇಲ್ತಿಜಾ ಕಣಕ್ಕೆ!
Team Udayavani, Aug 20, 2024, 1:06 AM IST
ಶ್ರೀನಗರ: ಜಮ್ಮು-ಕಾಶ್ಮೀರ ವಿಧಾನಸಭಾ ಚುನಾ ವಣೆಯಲ್ಲಿ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಪುತ್ರಿ ಇಲ್ತಿಜಾ ಮುಫ್ತಿ ಬಿಜ್‌ಬಿಹಾರ ಕ್ಷೇತ್ರದಿಂದ ಕಣಕ್ಕಿಳಿ ಯಲಿದ್ದಾರೆ. ಪಿಡಿಪಿ ಸೋಮ ವಾರ ಬಿಡುಗಡೆ ಮಾಡಿರುವ 8 ಅಭ್ಯರ್ಥಿಗಳ ಪಟ್ಟಿಯಲ್ಲಿ ಇಲ್ತಿಜಾ ಹೆಸರಿದೆ. ಈ ಮೂಲಕ ಮುಫ್ತಿ ಕುಟುಂಬದ ಮತ್ತೂಂದು ಕುಡಿ ಚುನಾವಣ ರಾಜಕೀಯಕ್ಕೆ ಎಂಟ್ರಿಯಾದಂತಾಗಿದೆ. ಮೆಹ ಬೂಬಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದು, ತಮ್ಮ ತಾಯಿ 1999ರಲ್ಲಿ ಶಾಸಕಿಯಾಗಿ ಆಯ್ಕೆಯಾಗಿದ್ದ ಬಿಜ್‌ಬಿಹಾರದಲ್ಲಿ ಇಲ್ತಿಜಾ ಕಣಕ್ಕಿಳಿ ಯಲಿದ್ದಾರೆ. ಈ ಮೂಲಕ ದಕ್ಷಿಣ ಕಾಶ್ಮೀರದಲ್ಲಿ ಪಿಡಿಪಿಯನ್ನು ನಾಯಕಿಯಾಗಿ ಮುನ್ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.