US; ಜನಪ್ರಿಯತೆಯಲ್ಲಿ ಟ್ರಂಪ್ ಹಿಂದಿಕ್ಕಿದ ಕಮಲಾ ಹ್ಯಾರಿಸ್
Team Udayavani, Aug 20, 2024, 6:18 AM IST
ವಾಷಿಂಗ್ಟನ್: ಅಮೆರಿಕದ ಡೆಮಾಕ್ರಾಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್ ತಮ್ಮ ಪ್ರತಿಸ್ಪರ್ಧಿ ರಿಪಬ್ಲಿಕನ್ ನಾಯಕ ಡೊನಾಲ್ಡ್ ಟ್ರಂಪ್ಗಿಂತ 4 ಪಾಯಿಂಟ್ಗಳಿಂದ ಮುಂ ದಿದ್ದಾರೆ. ಆಂಗ್ಲಪತ್ರಿಕೆಯೊಂದು ನಡೆಸಿದ ಸ ಮೀಕ್ಷೆಯಲ್ಲಿ ಈ ಅಂಶ ವ್ಯಕ್ತ ವಾಗಿದೆ.ಅಧ್ಯಕ್ಷ ಜೋ ಬೈಡೆನ್ ಅಭ್ಯರ್ಥಿ ಆಗಿದ್ದಾಗ ಅವರಿಗೆ ಶೇ.39 ಮಂದಿ ಮಾತ್ರ ಬೆಂಬಲ ವ್ಯಕ್ತಪಡಿಸಿದ್ದರು. ಹೊಸ ಸಮೀಕ್ಷೆಯಲ್ಲಿ ಕಮಲಾ ಹ್ಯಾರಿಸ್ ಅವರಿಗೆ ಶೇ.49, ಟ್ರಂಪ್ ಅವರಿಗೆ ಶೇ.45 ಬೆಂಬಲ ವ್ಯಕ್ತವಾಗಿದೆ.
ಮತ್ತೂಂದು ಸಮೀಕ್ಷೆಯಲ್ಲೂ ಅಮೆರಿಕದ ಶೇ.48 ಮಂದಿ ಕಮಲಾಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಟ್ರಂಪ್ ಪರವಾಗಿ ಶೇ.41 ಮಂದಿ ಬೆಂಬಲ ಸೂಚಿಸಿದ್ದಾರೆ. ಬೈಡೆನ್ ಸ್ಪರ್ಧೆಯಿಂದ ಹಿಂದೆ ಸರಿದ ಬಳಿಕ ಕಮಲಾ ಡೆಮಾ ಕ್ರಟಿಕ್ ಪಕ್ಷದ ಅಭ್ಯರ್ಥಿ ಆಗಿದ್ದಾರೆ.
ಕಮಲಾ ಮದ್ಯ ಸೇವಿಸಿ ಪ್ರಚಾರ?
ಡೆಮಾಕ್ರಾಟ್ ನಾಯಕಿ ಕಮಲಾ ಹ್ಯಾರಿಸ್ ಮೇರಿಲ್ಯಾಂಡ್ನಲ್ಲಿ ನಡೆದಿದ್ದ ಪ್ರಚಾರದಲ್ಲಿ ಮದ್ಯ ಸೇವಿಸಿ ಪ್ರಚಾರ ನಡೆಸಿದ್ದರೇ ಎಂಬ ಬಗ್ಗೆ ಈಗ ಜಾಲತಾಣಗಳಲ್ಲಿ ಚರ್ಚೆ ನಡೆದಿದೆ. ಹ್ಯಾರಿಸ್ ಭಾಷಣದ ವೇಳೆ ತೊದಲುವಂತೆ ಭಾಸವಾಗುತ್ತಿತ್ತು ಎಂದು ಕೆಲವರು ಅಭಿಪ್ರಾಯಪಟ್ಟಿದ್ದರೆ, ಇನ್ನಿತರರು ಆ ಹೇಳಿಕೆಗಳನ್ನು ಖಂಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Discipline: ಬದುಕಿನಲ್ಲಿ ಶಿಸ್ತಿರಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.