Canada:ಇಂಡಿಯಾ ಡೇ ಪರೇಡ್ಗೆ ಖಲಿಸ್ಥಾನಿಗಳು ಅಡ್ಡಿ
Team Udayavani, Aug 20, 2024, 6:00 AM IST
ಟೊರಂಟೋ: ಕೆನಡಾದಲ್ಲಿ ರವಿವಾರ ನಡೆದ ಇಂಡಿಯಾ ಡೇ ಪರೇಡ್ಗೆ ಖಲಿಸ್ಥಾನಿಗಳ ಗುಂಪು ಅಡ್ಡಿಪಡಿಸಿದ್ದು, ಭಾರತೀಯ ವಲಸಿಗರು ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಉದ್ವಿಗ್ನತೆ ಉಂಟುಮಾಡಿತ್ತು. ಈ ಬಗ್ಗೆ ವೀಡಿಯೋವೊಂದನ್ನು ಸ್ಥಳೀಯ ಪತ್ರಕರ್ತರೊಬ್ಬರು ಟ್ವೀಟ್ ಮಾಡಿದ್ದಾರೆ. ಭಾರತದ ಸ್ವಾತಂತ್ರೊéàತ್ಸವದಂದೇ ಸರ್ರೆಯಲ್ಲಿ ಖಲಿಸ್ಥಾನಿಗಳು ಹಾಗೂ ಭಾರತೀಯ ವಲಸಿಗರ ನಡುವೆ ಘರ್ಷಣೆ ಉಂಟಾಗಿದ್ದ ಬೆನ್ನಲ್ಲೇ ಈ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.