Heavy Rain: ಭಾರೀ ಮಳೆಗೆ ತುಂಬಿ ಹರಿದ ಹಳ್ಳ… ಹತ್ತಿ ಹೊಲದ ತುಂಬೆಲ್ಲ ನೀರು
Team Udayavani, Aug 20, 2024, 12:35 PM IST
ರಾಯಚೂರು: ಜಿಲ್ಲೆಯಲ್ಲಿ ಸೋಮವಾರ ರಾತ್ರಿಯಿಂದ ಮಂಗಳವಾರ ಬೆಳಗ್ಗೆವರೆಗೂ ಭಾರೀ ಮಳೆ ಸುರಿದಿದ್ದು, ಹಳ್ಳ ಕೊಳ್ಳಗಳು ತುಂಬಿ ಹರಿದರೆ ಹೊಲದಲ್ಲೆಲ್ಲ ನೀರು ನುಗ್ಗಿದೆ.
ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಗಧಾರ ಗ್ರಾಮದಲ್ಲಿ ಅಬ್ಬರಿಸಿದ ಮಳೆಯಿಂದ ಹಳ್ಳ ತುಂಬಿ ಹರಿದಿದೆ. ಗಧಾರ ಗ್ರಾಮದಿಂದ ಯರಗೇರಾಕ್ಕೆ ಹೋಗುವ ಮಾರ್ಗದಲ್ಲಿರುವ ಹಳ್ಳ ತುಂಬಿ ಹರಿಯುತ್ತಿದ್ದು, ಹೊಲ ಗದ್ದೆಗಳಿಗೆ ನೀರು ನುಗ್ಗಿದೆ. ಇದರಿಂದ ಅಪಾರ ಪ್ರಮಾಣದಲ್ಲಿ ಹತ್ತಿ ಹಾಗೂ ಇತರ ಬೆಳೆ ಹಾನಿಗೊಂಡಿವೆ.
ಭಾರಿ ಮಳೆಯಿಂದ ಹಲವೆಡೆ ಸೇತುವೆ ಮೇಲ್ಬಾಗದಲ್ಲಿ ನೀರು ಹರಿಯುವ ಕಾರಣ ಸಂಚಾರ ಸ್ಥಗಿತವಾಗಿತ್ತು. ಇನ್ನೂ ಮಂತ್ರಾಲಯದಲ್ಲೂ ಮಳೆ ಸುರಿದ ಪರಿಣಾಮ ಆರಾಧನೆಗೆ ಆಗಮಿಸಿದ ಭಕ್ತರಿಗೆ ರಾತ್ರಿ ಅಸ್ತವ್ಯಸ್ತಗೊಂಡಿತು. ಕೊನೆಗೆ ಮಠದ ಪ್ರಾಂಗಣದಲ್ಲಿ ಮಲಗಲು ಅನುವು ಮಾಡಿಕೊಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್: ವಸಂತ
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.