Doddangudde ಆದಿಶಕ್ತಿ ಕ್ಷೇತ್ರದಲ್ಲಿ ಅ.22 ರಂದು ಶ್ರೀ ಲಲಿತ ಸಹಸ್ರ ಕದಳಿ ಮಹಾಯಾಗ
Team Udayavani, Aug 20, 2024, 5:13 PM IST
ಉಡುಪಿ: ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಅಗಸ್ಟ್ 22 ರ ಗುರುವಾರ ಶ್ರೀ ಲಲಿತಾ ಸಹಸ್ರ ಕದಳಿ ಮಹಾಯಾಗ ನಡೆಯಲಿದೆ.
ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಶ್ರೀ ಗಣೇಶ್ ಸರಳಾಯ ನೇತೃತ್ವದಲ್ಲಿ ಮಹಾಯಾಗ ನೆರವೇರಲಿದೆ.
ಯಾಗ ಅಗಸ್ಟ್ 22 ರಂದು ಬೆಳಿಗ್ಗೆ 9 ಗಂಟೆಗೆ ಆರಂಭವಾಗಲಿದ್ದು, ಮಧ್ಯಾಹ್ನ 12:30ಕ್ಕೆ ಪೂರ್ಣಾಹುತಿಯಾಗಲಿದೆ. ಯಾಗದ ಅಂಗವಾಗಿ ಬ್ರಾಹ್ಮಣ ಸುವಾಸಿನಿ ಆರಾಧನೆ ಕನ್ನಿಕರಾಧನೆ ಸಂತರ್ಪಣೆ ನೆರವೇರಲಿದೆ.
ಶ್ರೀಚಕ್ರ ಪೀಠ ಸುರಪೂಜಿತೆ ರಾಜರಾಜೇಶ್ವರಿಯನ್ನು ಆರಾಧಿಸಿ ಅನುಗ್ರಹ ಯಾಚಿಸುವ ಈ ಮಹಾನ್ ಯಾಗ ಮುಂಬೈಯ ಉದ್ಯಮಿಯಿಂದ ಸಮರ್ಪಿತವಾಗಲಿದೆ ಎಂದು ಕ್ಷೇತ್ರ ಉಸ್ತುವಾರಿ ಕುಸುಮ ನಾಗರಾಜ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.