Puttur: ವಿದ್ಯಾರ್ಥಿನಿಗೆ ಲಾರಿ ಢಿಕ್ಕಿ; ಗಾಯ
Team Udayavani, Aug 20, 2024, 8:01 PM IST
ಪುತ್ತೂರು: ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ನನ್ಯದಲ್ಲಿ ಮಂಗಳವಾರ ಅಡುಗೆ ಅನಿಲ ಸಿಲಿಂಡರ್ ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಗೆ ಢಿಕ್ಕಿ ಹೊಡೆದಿದೆ.
ಮಾಟ್ನೂರು ಗ್ರಾಮದ ಮದ್ಲ ಆಚಾರಿಮೂಲೆ ಚಂದ್ರಶೇಖರ ಮೂಲ್ಯ ಅವರ ಪುತ್ರಿ ಕೊಂಬೆಟ್ಟು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಅಂಕಿತಾ ಗಾಯಗೊಂಡವರು. ಮದ್ಲದಲ್ಲಿ ಬಸ್ ನಿಲ್ಲಿಸದ ಕಾರಣ ನನ್ಯದಲ್ಲಿ ಇಳಿದು ನಡೆದುಕೊಂಡು ಮನೆ ಕಡೆ ಹೋಗುತ್ತಿದ್ದ ವೇಳೆ ಮಂಗಳೂರಿನಿಂದ ಮೈಸೂರು ಕಡೆ ಹೋಗುತ್ತಿದ್ದ ಲಾರಿ ಢಿಕ್ಕಿ ಹೊಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.