ಗಾಯಕಿ ಕೆ.ಎಸ್.ಚಿತ್ರಾಗೆ ಲತಾ ಮಂಗೇಶ್ಕರ್ ಪ್ರಶಸ್ತಿ
Team Udayavani, Aug 20, 2024, 11:42 PM IST
ಇಂದೋರ್: ಪ್ರತೀ ವರ್ಷ ಮಧ್ಯಪ್ರದೇಶ ಸರಕಾರವು ಕೊಡಮಾಡುವ 2022 ಮತ್ತು 2023ನೇ ಸಾಲಿನ “ರಾಷ್ಟ್ರೀಯ ಲತಾ ಮಂಗೇಶ್ಕರ್ ಪ್ರಶಸ್ತಿ’ ವಿಜೇತರನ್ನು ಘೋಷಿಸಲಾಗಿದೆ.
ಸಂಗೀತ ಸಂಯೋಜಕ ಉತ್ತಮ್ ಸಿಂಗ್ರಿಗೆ 2022ರ ಸಾಲಿನ ಪ್ರಶಸ್ತಿ ಮತ್ತು ಹಿನ್ನೆಲೆ ಗಾಯಕಿ ಕೆ.ಎಸ್.ಚಿತ್ರಾರಿಗೆ 2023ರ ಸಾಲಿನ ಪ್ರಶಸ್ತಿಯನ್ನು, ಸೆ.28ರಂದು ಮಧ್ಯಪ್ರದೇಶ ಸಂಸ್ಕೃತಿ ಸಚಿವಾಲಯ ಆಯೋಜಿಸಿರುವ ಕಾರ್ಯಕ್ರಮದಲ್ಲಿ ವಿತರಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.